ETV Bharat / city

ಸಿಲಿಕಾನ್​ ಸಿಟಿಯಲ್ಲಿ ಪುಂಡರ ದುಂಡಾವರ್ತನೆ: ದೃಶ್ಯ ಸಿಸಿಟಿವಿಯಲ್ಲಿ ಸೆರೆ - ವಿಜಯನಗರ ಪೊಲೀಸ್ ಠಾಣೆ

ಲಾಕ್​ಡೌನ್​ ಸಡಿಲಿಕೆಯಾದ ನಂತರ ಸಿಲಿಕಾನ್ ಸಿಟಿಯಲ್ಲಿ ಪುಂಡರ ದುಂಡಾವರ್ತನೆ ಜೋರಾಗಿದ್ದು, ದುಷ್ಕರ್ಮಿಗಳ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.

miscreants attack
ಪುಂಡರ ದುಂಡಾವರ್ತನೆ
author img

By

Published : Jun 24, 2020, 11:20 AM IST

ಬೆಂಗಳೂರು: ಲಾಂಗು, ಮಚ್ಚು ಹಿಡಿದು ಪುಂಡರು ಸಿಕ್ಕ ಸಿಕ್ಕ ಕಾರು, ಆಟೋ ರಿಕ್ಷಾ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ಗಾಜುಗಳನ್ನು ಪುಡಿ ಪುಡಿ ಮಾಡಿದ ಘಟನೆ ಸಿಲಿಕಾನ್​ ಸಿಟಿಯ ವಿಜಯನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪುಂಡರ ದುಂಡಾವರ್ತನೆ

ದುಷ್ಕರ್ಮಿಗಳ ಅಟ್ಟಹಾಸ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೃಶ್ಯ ಜನರನ್ನು ಬೆಚ್ಚಿಬೀಳಿಸುವಂತಿದೆ. ವಿಜಯನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಿಸಿಟಿವಿ ದೃಶ್ಯದ ಆಧಾರದ ಮೇರೆಗೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯ ಸರ್ಕಾರ ಲಾಕ್​​​ಡೌನ್ ಸಡಿಲಿಕೆ ಮಾಡಿದ ನಂತರ ಸಿಲಿಕಾನ್ ಸಿಟಿಯಲ್ಲಿ ಪುಂಡರ ಹಾವಳಿ ಮತ್ತೆ ಹೆಚ್ಚಾಗಿದೆ. ಬೆಂಗಳೂರು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.