ETV Bharat / city

ಶಿರಾ ಶಾಸಕ ಸತ್ಯನಾರಾಯಣ ಸ್ಥಿತಿ ಗಂಭೀರ; ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ - ತುಮಕೂರು ಜಿಲ್ಲೆ ಸುದ್ದಿ

ತುಮಕೂರು ಜಿಲ್ಲೆಯ ಶಿರಾ ಶಾಸಕ ಬಿ. ಸತ್ಯನಾರಾಯಣ ಅವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

MLA Satyanarayana
ಶಿರಾ ಶಾಸಕ ಸತ್ಯನಾರಾಯಣ
author img

By

Published : Aug 4, 2020, 2:06 PM IST

ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾ ಶಾಸಕ ಬಿ. ಸತ್ಯನಾರಾಯಣ ಅವರ ಸ್ಥಿತಿ ಗಂಭೀರವಾಗಿದ್ದು, ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, 15 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಲಿವರ್​​​ಗೆ (ಯಕೃತ್​) ಸಂಬಂಧಿಸಿದ ಬಹು ಅಂಗಾಂಗ ವೈಫಲ್ಯದೊಂದಿಗೆ ಸೆಪ್ಟಿಸೆಮಿಯಾ ತೊಂದರೆಯಿಂದ ಬಳಲುತ್ತಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಮನೀಶ್ ರೈ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.