ETV Bharat / city

ಉದ್ಯಮದಲ್ಲಿ ಅಭಿವೃದ್ಧಿ ಹೊಂದಲು ಆಧುನಿಕ ತಂತ್ರಜ್ಞಾನ ಅಗತ್ಯ: ಪ್ರೊ.ಕೆ.ಕುಮಾರ್ - ಉತ್ತಮ ಕೌಶಲ ಮತ್ತು ವೃತ್ತಿಪರತೆ

ಬೆಂಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ಎರಡು ದಿನಗಳ ಅಭ್ಯುದಯ ಕಾರ್ಯಕ್ರಮ ನಡೆಯಿತು.

modern-technology-is-essential-to-industrial
ಐಐಎಂ ಮುಖ್ಯಸ್ಥ ಪ್ರೊ.ಕೆ.ಕುಮಾರ್
author img

By

Published : Dec 20, 2019, 7:35 PM IST

ಬೆಂಗಳೂರು: ಆಧುನಿಕ ತಂತ್ರಜ್ಞಾನ ಬಳಸಿ ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಅಂತಹ ತಂತ್ರಜ್ಞಾನ ಲೆಕ್ಕಪರಿಶೋಧಕರು ಅಳವಡಿಸಿಕೊಂಡರೆ ಆಗ ಉದ್ಯಮ ಮತ್ತು ವ್ಯವಹಾರಗಳಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಇಂಡಿಯನ್ ಇನ್‍ಸ್ಟಿಟ್ಯುಟ್ಸ್ ಆಫ್ ಮ್ಯಾನೇಜ್‍ಮೆಂಟ್ (ಐಐಎಂ) ಮುಖ್ಯಸ್ಥ ಪ್ರೊ.ಕೆ.ಕುಮಾರ್ ಅಭಿಪ್ರಾಯಪಟ್ಟರು.

ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ 2 ದಿನಗಳ ಅಭ್ಯುದಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಅಂಕ ಗಳಿಸಿ ಉತ್ತೀರ್ಣರಾಗುವುದಲ್ಲ. ಉತ್ತಮ ಕೌಶಲ ಮತ್ತು ವೃತ್ತಿಪರತೆಯನ್ನೂ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಐಐಎಂ ಮುಖ್ಯಸ್ಥ ಪ್ರೊ.ಕೆ.ಕುಮಾರ್

ಲೆಕ್ಕ ಪರಿಶೋಧಕರು ಸಮಾಜದಲ್ಲಿ ಪ್ರತಿಷ್ಠಿತ ಸ್ಥಾನಮಾನ ಹೊಂದಿದ್ದಾರೆ. ಬ್ಯಾಂಕಿಂಗ್, ಕಾರ್ಪೊರೇಟ್ ವಲಯ, ಬಹುರಾಷ್ಟ್ರೀಯ ಕಂಪನಿ ಸೇರಿದಂತೆ ವಿವಿಧ ಉದ್ಯಮ, ವ್ಯವಹಾರಗಳಲ್ಲಿ ಕಾರ್ಯನಿರ್ವಹಿಸುತ್ತಾರೆ. ಹೀಗಾಗಿ ಪ್ರತಿದಿನವೂ ಇಲ್ಲಿ ಹೊಸ ಯೋಜನೆಗಳತ್ತ ಗಮನ ಕೂಡ ಹರಿಸಬೇಕು. ಹೊಸದನ್ನು ಕಲಿಯಬೇಕಾಗುತ್ತದೆ ಎಂದರು.

Intro:Body:ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಥಿ ಸಮ್ಮೇಳನ ಅಭ್ಯುದಯ ೨೦೧೯

ಬೆಂಗಳೂರು: ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ತಂತ್ರಜ್ಞಾನ ಬದಲಾಗುತ್ತಿದ್ದಂತೆ ಲೆಕ್ಕಪರಿಶೋಧಕರು ಕೂಡ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಆಗ ಉದ್ಯಮ ಮತ್ತು ವ್ಯವಹಾರಗಳಲ್ಲಿ ಅಭಿವೃದ್ದಿ ಹೊಂದಲು ಸಾಧ್ಯವಾಗುತ್ತದೆ ಎಂದು ಐಐಎಂನ ಮುಖ್ಯಸ್ಥ ಪ್ರೊ. ಕೆ. ಕುಮಾರ್ ನಗರದ ಅಂಬೇಡ್ಕರ್ ಭವನದಲ್ಲಿ 2 ದಿನಗಳಕಾಲ ನಡೆಯುತ್ತಿರುವ ಅಭ್ಯುದಯ ಕಾರ್ಯಕ್ರಮದಲ್ಲಿ ಹೇಳಿದರು.

ಇನ್ನು ವಿದ್ಯಾರ್ಥಿಗಳು ಕೇವಲ ಅಂಕ ಗಳಿಸಿ ಉತ್ತಿರ್ಣರಾಗುವುದಲ್ಲ. ಉತ್ತಮ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಕೂಡ ಮೈಗೂಡಿಸಿಕೊಳ್ಳಬೇಕು. ಇಂತಹ ಶಿಕ್ಷಣವನ್ನು ಪಾಧ್ಯಾಪಕರು ತಮ್ಮ ವೃತ್ತಿ ಬದುಕಿನ ಸವಾಲು ಮತ್ತು ಅನುಭವಗಳನ್ನು ವಿದ್ಯಾರ್ಥಿಗಳಿಗೆ ಭೋಧನೆ ಮಾಡಿ ವೃತ್ತಿಪರರನ್ನಾಗಿ ಮಾಡಿ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು ಎಂದರು. ಲೆಕ್ಕ ಪರಿಶೋಧಕರು ಸಮಾಜದಲ್ಲಿ ಪ್ರತಿಷ್ಠಿತ ಸ್ಥಾನಮಾನಗಳನ್ನು ಹೊಂದಿದ್ದಾರೆ. ಬ್ಯಾಂಕಿಂಗ್, ಕಾರ್ಪೊರೇಟ್ ಸೆಕ್ಟರ್, ಎಂಎನ್ಸಿ ಕಂಪೆನಿ ಸೇರಿದಂತೆ ವಿವಿಧ ಉದ್ಯಮ, ವ್ಯವಹಾರಗಳಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಹೀಗಾಗಿ ಪ್ರತಿ ದಿನವೂ ಇಲ್ಲಿ ಹೊಸತನವನ್ನು ಕಲಿಯಬೇಕಾಗುತ್ತದೆ. ಹೊಸ ಹೊಸ ಯೋಜನೆಗಳತ್ತ ಗಮನ ಕೂಡ ಹರಿಸಬೇಕಾಗುತ್ತದೆ ಎಂದರು.

ಸಮ್ಮೇಳನದ ಮುಖ್ಯ ಅತಿಥಿಯಾಗಿದ್ದ ಗೋಲ್ಡ್ಮ್ಯಾನ್ ಸಾಚ್ಸ್ನ ಎಂ.ಡಿ. ಸಾತಿಯಾ ಪದ್ಮನಾಭನ್ ಅವರು ಸಿಎ ವಿದ್ಯಾರ್ಥಿಗಳೊಂದಿಗೆ ತಮ್ಮ ಅನುಭವವನ್ನು ಹಂಚಿಕೊAಡರು. ಕಠಿಣ ಶ್ರಮ, ಏಕಾಗ್ರತೆ ಮತ್ತು ಬದ್ಧತೆಯಿಂದ ಓದಿದ್ರೆ ಮಾತ್ರ ಲೆಕ್ಕ ಪರಿಶೋಧಕನಾಗಬಹುದು. ನಾನು ೧೪ನೇ ಪ್ರಯತ್ನದಲ್ಲಿ ಚಾರ್ಟೆಡ್ ಆಕೌಂಟೆAಟ್ ಪರೀಕ್ಷೆಯನ್ನು ಪಾಸ್ ಮಾಡಿದ್ದೇನೆ ಎಂದರು.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.