ETV Bharat / city

ಇನ್ನೂ ಹತ್ತಿರ, ಹತ್ತಿರ.. ಹೆಚ್​ ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಮೋದಿ, ಬಿಎಸ್​ವೈ

author img

By

Published : Dec 16, 2020, 1:32 PM IST

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿ ಅನೇಕ ರಾಜಕೀಯ ನಾಯಕರು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ..

H.D Kumaraswamy
ಮೋದಿ, ಬಿಎಸ್​ವೈ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ಆಯುಷ್ಯ ಕೊಟ್ಟು ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಹೆಚ್​ಡಿಕೆ, ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

  • Best wishes to former Karnataka Chief Minister Shri @hd_kumaraswamy Ji on his birthday. May Almighty bless him with a long life, filled with the best health.

    — Narendra Modi (@narendramodi) December 16, 2020 " class="align-text-top noRightClick twitterSection" data=" ">

ಇನ್ನು ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರು ಆಗಿರುವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ನಿಮ್ಮ ಮೇಲೆ ಇರಲಿ ಎಂದು ಹಾರೈಸುತ್ತೇನೆ ಅಂತಾ ಸಿಎಂ ಬಿಎಸ್​ವೈ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.