ETV Bharat / city

ಪೇಜಾವರ ಶ್ರೀಗಳಿಗೆ ಅವಮಾನ ವಿಚಾರ..ಹಂಸಲೇಖ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು - hamsalekha Insult to the pajavara shri

ಉಡುಪಿ ಶ್ರೀಕೃಷ್ಣ ಮಠದ ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಗೀತ ನಿರ್ದೇಶಕ ಹಂಸಲೇಖ(Music Director Hamsalekha)ವಿರುದ್ಧ ಕೃಷ್ಣರಾಜ್​ ಎಂಬುವರು ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ(Case lodge against hamsalekha)ದೂರು ದಾಖಲಿಸಿದ್ದಾರೆ.

ase lodge in bangalore
ಹಂಸಲೇಖ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು
author img

By

Published : Nov 16, 2021, 1:58 PM IST

ಬೆಂಗಳೂರು: ಉಡುಪಿ ಶ್ರೀಕೃಷ್ಣ ಮಠದ ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕೃಷ್ಣರಾಜ್​ ಎಂಬುವರು ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ase lodge in bangalore
ದೂರಿನ ಪ್ರತಿ

ಹಂಸಲೇಖ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ‌. ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಲೇವಡಿ ಮಾಡಿದ್ದಾರೆ ಎಂದು ಆಪಾದಿಸಿ ದೂರು ನೀಡಿದ್ದಾರೆ.

ಮೈಸೂರಿನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ, ಪೇಜಾವರ ಸ್ವಾಮೀಜಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಡಿಯೋ ವೈರಲ್​ ಆಗಿತ್ತು. ಇದಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಹಂಸಲೇಖ ಕ್ಷಮೆ ಕೋರಿದ್ದರು. ಪೇಜಾವರ ವಿಶ್ವಪ್ರಸನ್ನ ಶ್ರೀಗಳೂ ಸಹ ಬೇಸರ ವ್ಯಕ್ತಪಡಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.