ಬೆಂಗಳೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಿಸಲಾಯಿತು.
ರಾಷ್ಟ್ರೀಯ ಏಕತಾ ದಿವಸ: ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ
ಕಾರ್ಯಕ್ರಮದಲ್ಲಿ ಸಿ.ಎಸ್.ವಿಜಯ್ ಭಾಸ್ಕರ್ ಸೇರಿದಂತೆ ಸರ್ಕಾರದ ಅಧಿಕಾರಿಗಳು ಭಾಗಿಯಾಗಿದ್ದರು.