ಬೆಂಗಳೂರು: ಆದಿಚುಂಚನಗಿರಿ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್ ಕದ್ದಾಲಿಕೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
-
ಸ್ವಾರ್ಥ, ಅಧಿಕಾರಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯಬಹುದು ಎನ್ನುವುದರಲ್ಲಿ ಕುಮಾರಸ್ವಾಮಿಯವರಿಗೆ ಸರಿಸಾಟಿಯಿಲ್ಲ. ಇಡೀ ದೇಶವೇ ಗೌರವಿಸುವ ಶ್ರೀಗಳ ಫೋನ್ ಕದ್ದಾಲಿಸಿದ್ದು ಮಾತ್ರವಲ್ಲದೆ, ಸ್ಮಗ್ಲರ್ ಗಳ ಪಟ್ಟಿಯಲ್ಲಿ ಸೇರಿಸಿ, ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಅವರಲ್ಲಿ ಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಮೊದಲು ಗುರುಗಳ ಕ್ಷಮೆ ಕೇಳಲಿ. pic.twitter.com/zYLD0x4NL2
— Vijayendra Yeddyurappa (@BYVijayendra) September 29, 2019 " class="align-text-top noRightClick twitterSection" data="
">ಸ್ವಾರ್ಥ, ಅಧಿಕಾರಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯಬಹುದು ಎನ್ನುವುದರಲ್ಲಿ ಕುಮಾರಸ್ವಾಮಿಯವರಿಗೆ ಸರಿಸಾಟಿಯಿಲ್ಲ. ಇಡೀ ದೇಶವೇ ಗೌರವಿಸುವ ಶ್ರೀಗಳ ಫೋನ್ ಕದ್ದಾಲಿಸಿದ್ದು ಮಾತ್ರವಲ್ಲದೆ, ಸ್ಮಗ್ಲರ್ ಗಳ ಪಟ್ಟಿಯಲ್ಲಿ ಸೇರಿಸಿ, ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಅವರಲ್ಲಿ ಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಮೊದಲು ಗುರುಗಳ ಕ್ಷಮೆ ಕೇಳಲಿ. pic.twitter.com/zYLD0x4NL2
— Vijayendra Yeddyurappa (@BYVijayendra) September 29, 2019ಸ್ವಾರ್ಥ, ಅಧಿಕಾರಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯಬಹುದು ಎನ್ನುವುದರಲ್ಲಿ ಕುಮಾರಸ್ವಾಮಿಯವರಿಗೆ ಸರಿಸಾಟಿಯಿಲ್ಲ. ಇಡೀ ದೇಶವೇ ಗೌರವಿಸುವ ಶ್ರೀಗಳ ಫೋನ್ ಕದ್ದಾಲಿಸಿದ್ದು ಮಾತ್ರವಲ್ಲದೆ, ಸ್ಮಗ್ಲರ್ ಗಳ ಪಟ್ಟಿಯಲ್ಲಿ ಸೇರಿಸಿ, ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಅವರಲ್ಲಿ ಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಮೊದಲು ಗುರುಗಳ ಕ್ಷಮೆ ಕೇಳಲಿ. pic.twitter.com/zYLD0x4NL2
— Vijayendra Yeddyurappa (@BYVijayendra) September 29, 2019
-
ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ.
— H D Kumaraswamy (@hd_kumaraswamy) September 29, 2019 " class="align-text-top noRightClick twitterSection" data="
">ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ.
— H D Kumaraswamy (@hd_kumaraswamy) September 29, 2019ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ.
— H D Kumaraswamy (@hd_kumaraswamy) September 29, 2019