ETV Bharat / city

ಇಲಾಖಾ ಪರೀಕ್ಷೆಗೆ ಮೇಲಧಿಕಾರಿಯಿಂದ ನಿರಪೇಕ್ಷಣಾ ಪತ್ರ ಬೇಡ: ಕೆಪಿಎಸ್​ಸಿ ಆದೇಶ

ಲೋಕಸೇವಾ ಆಯೋಗ 2020ನೇ ಸಾಲಿನ ಪ್ರಥಮ ಇಲಾಖಾ ಪರೀಕ್ಷೆಗೆ ಮೇಲಧಿಕಾರಿಯಿಂದ ನಿರಪೇಕ್ಷಣಾ ಪತ್ರ (ಎನ್​ಒಸಿ) ಪಡೆಯುವ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.

No permission letter from the boss for departmental examination: KPSC order
ಇಲಾಖಾ ಪರೀಕ್ಷೆಗೆ ಮೇಲಾಧಿಕಾರಿಯಿಂದ ಅನುಮತಿ ಪತ್ರ ಬೇಡ: ಕೆಪಿಎಸ್​ಸಿ ಆದೇಶ
author img

By

Published : Jan 24, 2020, 1:41 PM IST

ಬೆಂಗಳೂರು: ಲೋಕಸೇವಾ ಆಯೋಗ 2020ನೇ ಸಾಲಿನ ಪ್ರಥಮ ಇಲಾಖಾ ಪರೀಕ್ಷೆಗೆ ಮೇಲಧಿಕಾರಿಯಿಂದ ನಿರಪೇಕ್ಷಣಾ ಪತ್ರ (ಎನ್​ಒಸಿ) ಪಡೆಯುವ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.

2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಡಿಸೆಂಬರ್ 2019ರ ಅಧಿಸೂಚನೆಯಲ್ಲಿ ನೌಕರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ತಮ್ಮ ಕಚೇರಿಯ ಮೇಲಾಧಿಕಾರಿಯಿಂದ ಎನ್​ಒಸಿ ಪಡೆಯುವುದು, ಮೇಲಾಧಿಕಾರಿಯಿಂದ ಲಿಖಿತ ಅನುಮತಿ ಪಡೆದು ಆನ್‌ಲೈನ್ ಅರ್ಜಿಯೊಂದಿಗೆ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿತ್ತು. ಇದೀಗ ಲೋಕಸೇವಾ ಆಯೋಗ ಈ ನಿಯಮವನ್ನು ಸಡಿಲಗೊಳಿಸಿದೆ.

No permission letter from the boss for departmental examination: KPSC order
ಇಲಾಖಾ ಪರೀಕ್ಷೆಗೆ ಮೇಲಾಧಿಕಾರಿಯಿಂದ ಅನುಮತಿ ಪತ್ರ ಬೇಡ: ಕೆಪಿಎಸ್​ಸಿ ಆದೇಶ

ಇಲಾಖಾ ಪರೀಕ್ಷಾರ್ಥಿ ನೌಕರರು, ಮೇಲಾಧಿಕಾರಿಯಿಂದ ಎನ್​ಒಸಿ ಹಾಗೂ ಲಿಖಿತ ಅನುಮತಿ ಪತ್ರ ಪಡೆಯುವುದನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಪರೀಕ್ಷಾರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಪಡೆಯುವ ಅಗತ್ಯವಿಲ್ಲ.

Intro:Body:KN_BNG_02_DEPARTMENTEXAM_KPSCORDER_SCRIPT_7201951

ಇಲಾಖಾ ಪರೀಕ್ಷೆಗೆ ಮೇಲಾಧಿಕಾರಿಯಿಂದ ಅನುಮತಿ ಪತ್ರ ಬೇಡ: ಕೆಪಿಎಸ್ ಸಿ ಆದೇಶ

ಬೆಂಗಳೂರು: ಲೋಕಸೇವಾ ಆಯೋಗ 2020ನೇ ಸಾಲಿನ ಪ್ರಥಮ ಇಲಾಖಾ ಪರೀಕ್ಷೆಗೆ ಮೇಲಾಧಿಕಾರಿಯಿಂದ ಅನುಮತಿ ಪತ್ರ (ಎನ್ ಒಸಿ) ಪಡೆಯುವ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.

2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಡಿಸೆಂಬರ್ 2019ರ ಅಧಿಸೂಚನೆಯಲ್ಲಿ ನೌಕರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ತಮ್ಮ ಕಚೇರಿಯ ಮೇಲಾಧಿಕಾರಿಯಿಂದ ಎನ್ ಒಸಿ ಪಡೆಯುವುದು, ಮೇಲಾಧಿಕಾರಿಯಿಂದ ಲಿಖಿತ ಅನುಮತಿ ಪಡೆದು, ಆನ್‌ಲೈನ್ ಅರ್ಜಿಯೊಂದಿಗೆ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿತ್ತು.

ಇದೀಗ ಲೋಕಸೇವಾ ಆಯೋಗ ಈ ನಿಯಮವನ್ನು ಸಡಿಲಗೊಳಿಸಿದೆ. ಇಲಾಖಾ ಪರೀಕ್ಷಾರ್ಥಿ ನೌಕರರು ಮೇಲಾಧಿಕಾರಿಯಿಂದ ಎನ್ ಒಸಿ ಹಾಗೂ ಲಿಖಿತ ಅನುಮತಿ ಪತ್ರ ಪಡೆಯುವುದನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಪರೀಕ್ಷಾರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಪಡೆಯುವ ಅಗತ್ಯ ಇಲ್ಲ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.