ETV Bharat / city

ಎಸ್​ಎಸ್​ಎಲ್​ಸಿ ಪರೀಕ್ಷೆ: ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು ಏನಂತಾರೆ..?

author img

By

Published : Jun 25, 2020, 11:52 AM IST

ಎಸ್ಎ​​ಸ್​​​ಎಲ್​ಸಿ ಪರೀಕ್ಷೆಯನ್ನ ಇಂದು ಮುಂಜಾಗ್ರತಾ ಕ್ರಮಗಳೊಂದಿಗೆ ನಡೆಸಲಾಗುತ್ತಿದೆ. ಶಾಲೆಗಳ ಸುತ್ತಲೂ ಯಾರೂ ಗುಂಪುಗೂಡದಂತೆ ಪೊಲೀಸರನ್ನು ನಿಯೋಜಿಸಲಾಗಿದೆ. ತಾವು ಕೈಗೊಂಡಿರುವ ಕ್ರಮಗಳ ಕುರಿತು ಶಿಕ್ಷಕರು ಮತ್ತು ಮಕ್ಕಳ ಪೋಷಕರು ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.

sslc exam
ಎಸ್​ಎಸ್​ಎಲ್​ಸಿ ಪರೀಕ್ಷೆ

ಬೆಂಗಳೂರು: ಎಸ್ಎ​​ಸ್​​​ಎಲ್​ಸಿ ಪರೀಕ್ಷೆಯನ್ನ ಇಂದು ಮುಂಜಾಗ್ರೆಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ ಕಟ್ಟೆಚ್ಚರ ವಹಿಸಲಾಗಿದೆ. ಶಾಲೆಗಳ ಸುತ್ತಲೂ ಯಾರೂ ಗುಂಪುಗೂಡದಂತೆ ಪೊಲೀಸರನ್ನು ನಿಯೋಜಿಸಲಾಗಿದೆ. ಕೊರೊನಾ ಹರಡದಂತೆ ತಡೆಯಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಶಿಕ್ಷಕರು ಏನಂತಾರೆ?. ಪರೀಕ್ಷಾ ಕೇಂದ್ರದ ಬಳಿ ನಮ್ಮ ಪ್ರತಿನಿಧಿ ನಡೆಸಿದ ವಾಕ್​ಥ್ರೂ ಇಲ್ಲಿದೆ​..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.