ETV Bharat / city

ಪರಿಷತ್ ಕಲಾಪಗಳಲ್ಲಿ ಪಾಲ್ಗೊಳ್ಳುವಿಕೆ ಹಿನ್ನೆಲೆ.. ಇಂದು ಪರಿಷತ್ ಜೆಡಿಎಸ್ ಸದಸ್ಯರ ಸಭೆ - JDS Members

ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ ಕೊಠಡಿಯಲ್ಲಿ ಇಂದು ವಿಧಾನಪರಿಷತ್ ಜೆಡಿಎಸ್ ಸದಸ್ಯರ ಸಭೆ ನಡೆಯಿತು.

ಪರಿಷತ್ ಕಲಾಪಗಳಲ್ಲಿ ಪಾಲ್ಗೊಳ್ಳುವಿಕೆ ಹಿನ್ನೆಲೆ...ಇಂದು ವಿಧಾನಪರಿಷತ್ ಜೆಡಿಎಸ್ ಸದಸ್ಯರ ಸಭೆ
author img

By

Published : Oct 11, 2019, 9:28 PM IST

ಬೆಂಗಳೂರು: ಉಪ ಸಭಾಪತಿ ಎಸ್‌ ಎಲ್‌ ಧರ್ಮೇಗೌಡ ಕೊಠಡಿಯಲ್ಲಿ ಇಂದು ವಿಧಾನಪರಿಷತ್ ಜೆಡಿಎಸ್ ಸದಸ್ಯರ ಸಭೆ ನಡೆಯಿತು.

ಪರಿಷತ್ ಕಲಾಪಗಳಲ್ಲಿ ಪಾಲ್ಗೊಳ್ಳುವಿಕೆ ಹಿನ್ನೆಲೆ.. ಇಂದು ಪರಿಷತ್ ಜೆಡಿಎಸ್ ಸದಸ್ಯರ ಸಭೆ

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಟಿ ಎ ಶರವಣ, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಜೆಡಿಎಸ್​ನ ಎಲ್ಲಾ ಎಂಎಲ್​ಸಿಗಳು ಸಭೆ ಸೇರಿದ್ದೆವು. ಪಕ್ಷ ಸಂಘಟನೆ ಮತ್ತು ನಾಳಿನ ಪರಿಷತ್ ಕಲಾಪಗಳಲ್ಲಿ ಪಾಲ್ಗೊಳ್ಳುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

ಮೈತ್ರಿ ಸರ್ಕಾರವಿದ್ದ ಸಂದರ್ಭದಲ್ಲಿ ಮತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆದಿದೆ. ನೆರೆ ಸಂತ್ರಸ್ತರಿಗೆ ಹೇಗೆ ನೆರವಾಗಬೇಕೆಂಬುದರ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

Intro:KN_BNG_06_JDS_MLC_Meeting_Reaction_video_9024736

Body:KN_BNG_06_JDS_MLC_Meeting_Reaction_video_9024736

Conclusion:KN_BNG_06_JDS_MLC_Meeting_Reaction_video_9024736
ETV Bharat Logo

Copyright © 2025 Ushodaya Enterprises Pvt. Ltd., All Rights Reserved.