ETV Bharat / city

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು ಆರೋಪ... ಆಸ್ಪತ್ರೆ ಮುಂದೆ ಶವವಿಟ್ಟು ಆಕ್ರೋಶ - ವೈದ್ಯರ ನಿರ್ಲಕ್ಷಕ್ಕೆ ರೋಗಿ ಸಾವು

ಸೂಕ್ತ ಚಿಕಿತ್ಸೆ ನೀಡದೇ ರೋಗಿ ಮೃತರಾಗಿದ್ದಾರೆಂದು ಆರೋಪಿಸಿ ಮೃತನ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಶವವಿಟ್ಟು ಪ್ರತಿಭಟಿಸಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

bangalore
ಬೆಂಗಳೂರು
author img

By

Published : Jan 6, 2020, 6:42 PM IST

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವನ್ನಪ್ಪಿದ್ದಾನೆಂದು ರೋಗಿ ಕುಟುಂಬಸ್ಥರು ಆರೋಪ ಮಾಡಿ ಮೃತ ದೇಹದ ಎದುರು ಆಕ್ರೋಶ ಹೊರಹಾಕಿರುವ ಘಟನೆ ನಗರದ ಅಭಯ್​ ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆ ಮುಂದೆ ಶವವಿಟ್ಟು ಆಕ್ರೋಶ

ಎಂ.ಕೃಷ್ಣ ಎಂಬುವವರಿಗೆ ಎದೆ ನೋವು ಕಾಣಿಸಿದ್ದು, ನಿನ್ನೆ ಅಭಯ್ ಆಸ್ಪತ್ರೆಗೆ ಮಧ್ಯಾಹ್ನ 12.30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ನಿನ್ನೆ ಅಭಯ್ ಆಸ್ಪತ್ರೆಯ ವೈದ್ಯರು ಸಂಜೆ 7 ಗಂಟೆ ಸುಮಾರಿಗೆ ರೋಗಿ ಮೃತ ಪಟ್ಟಿದ್ದಾರೆಂದು ಹೇಳಿದ್ದಾರೆ.

ಹೀಗಾಗಿ ಸೂಕ್ತ ಚಿಕಿತ್ಸೆ ನೀಡದೇ ಎಂ.ಕೃಷ್ಣ ಮೃತ ಪಟ್ಟಿದ್ದಾರೆ ಎಂದು ಮೃತನ ಕುಟುಂಬಸ್ಥರು ಆಕ್ರೋಶ ಹೊರಹಾಕಿ ಅಭಯ್ ಆಸ್ಪತ್ರೆ ವೈದ್ಯರ ವಿರುದ್ಧ ಜ್ನಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸದ್ಯ ಜ್ಞಾನಭಾರತಿ ಪೊಲೀಸರು ಪ್ರಕರಣ ದಾಖಲು ಮಾಡಿ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿದ್ದು ತನಿಖೆ ಮುಂದುವರಿಸಿದ್ದಾರೆ.

Intro:ವೈದ್ಯರ ನಿರ್ಲಕ್ಷಕ್ಕೆ ರೋಗಿ ಸಾವು ಆರೋಪ
ಠಾಣೆಯಲ್ಲಿ ದೂರು ದಾಖಲಿಸಿದ ಕುಟುಂಬಸ್ಥರು

ವೈದ್ಯರ ನಿರ್ಲಕ್ಷಕ್ಕೆ ರೋಗಿ ಸಾವನ್ನಪ್ಪಿದ್ದಾನೆಂದು ರೋಗಿ ಕುಟುಂಬಸ್ಥರು ಆರೋಪ ಮಾಡಿ ಮೃತ ದೇಹದ ಎದುರು ಆಕ್ರೋಶ ಹೊರಹಾಕಿದ್ದಾರೆ. ಎಂ.ಕೃಷ್ಣ ಎಂಬುವವರಿಗೆ ಎದೆ ನೋವು ಕಾಣಿಸಿದ್ದು ನಿನ್ನೆ ಅಭಯ್ ಆಸ್ಪತ್ರೆಗೆ ಮದ್ಯಾಹ್ನ 12.30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಿನ್ನೆ ಅಭಯ್ ಆಸ್ಪತ್ರೆಯ ವೈದ್ಯರು ಸಂಜೆ 7 ಗಂಟೆ ಸುಮಾರಿಗೆ ರೋಗಿ ಮೃತ ಪಟ್ಟಿದ್ದಾರೆಂದು ಹೇಳಿದ್ದಾರೆ.

ಹೀಗಾಗಿ ಸೂಕ್ತ ಚಿಕಿತ್ಸೆ ನೀಡದೆ ಎಂ.ಕೃಷ್ಣ ಮೃತ ಪಟ್ಟಿದ್ದಾರೆಂದು ಮೃತನ ಕುಟುಂಬಸ್ಥರು ಆಕ್ರೋಶ ಹೊರಹಾಕಿ ಅಭಯ್ ಆಸ್ಪತ್ರೆ ವೈಧ್ಯರ ವಿರುದ್ದ ಜ್ನಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಜ್ನಾನಭಾರತಿ ಪೊಲೀಸರು ಪ್ರಕರಣ ದಾಖಲು ಮಾಡಿ ಮರಣೋತ್ತರ ಪರಿಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿದ್ದು ತನೀಕೆ ಮುಂದುವರೆಸಿದ್ದಾರೆBody:ವೈದ್ಯರ ನಿರ್ಲಕ್ಷಕ್ಕೆ ರೋಗಿ ಸಾವು ಆರೋಪ
ಠಾಣೆಯಲ್ಲಿ ದೂರು ದಾಖಲಿಸಿದ ಕುಟುಂಬಸ್ಥರು

ವೈದ್ಯರ ನಿರ್ಲಕ್ಷಕ್ಕೆ ರೋಗಿ ಸಾವನ್ನಪ್ಪಿದ್ದಾನೆಂದು ರೋಗಿ ಕುಟುಂಬಸ್ಥರು ಆರೋಪ ಮಾಡಿ ಮೃತ ದೇಹದ ಎದುರು ಆಕ್ರೋಶ ಹೊರಹಾಕಿದ್ದಾರೆ. ಎಂ.ಕೃಷ್ಣ ಎಂಬುವವರಿಗೆ ಎದೆ ನೋವು ಕಾಣಿಸಿದ್ದು ನಿನ್ನೆ ಅಭಯ್ ಆಸ್ಪತ್ರೆಗೆ ಮದ್ಯಾಹ್ನ 12.30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಿನ್ನೆ ಅಭಯ್ ಆಸ್ಪತ್ರೆಯ ವೈದ್ಯರು ಸಂಜೆ 7 ಗಂಟೆ ಸುಮಾರಿಗೆ ರೋಗಿ ಮೃತ ಪಟ್ಟಿದ್ದಾರೆಂದು ಹೇಳಿದ್ದಾರೆ.

ಹೀಗಾಗಿ ಸೂಕ್ತ ಚಿಕಿತ್ಸೆ ನೀಡದೆ ಎಂ.ಕೃಷ್ಣ ಮೃತ ಪಟ್ಟಿದ್ದಾರೆಂದು ಮೃತನ ಕುಟುಂಬಸ್ಥರು ಆಕ್ರೋಶ ಹೊರಹಾಕಿ ಅಭಯ್ ಆಸ್ಪತ್ರೆ ವೈಧ್ಯರ ವಿರುದ್ದ ಜ್ನಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಜ್ನಾನಭಾರತಿ ಪೊಲೀಸರು ಪ್ರಕರಣ ದಾಖಲು ಮಾಡಿ ಮರಣೋತ್ತರ ಪರಿಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿದ್ದು ತನೀಕೆ ಮುಂದುವರೆಸಿದ್ದಾರೆConclusion:KN_BNG_06_HOSPITAL_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.