ETV Bharat / city

ಪೆಟ್ರೋಲ್, ಡೀಸೆಲ್ ಸ್ಥಿರ: ಪ್ರಮುಖ ನಗರಗಳ ಇಂದಿನ ದರ ಹೀಗಿದೆ..

author img

By

Published : May 19, 2022, 10:56 AM IST

Updated : May 19, 2022, 12:14 PM IST

ಇಂದು ಕೂಡ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.

petrol
petrol

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರದಲ್ಲಿ ಕಳೆದ 37 ದಿನಗಳಿಂದ ಯಾವುದೇ ಬದಲಾವಣೆಯಾಗಿಲ್ಲ. ಇಂದು ಗುರುವಾರ ಕೂಡ ತೈಲ ದರ ಸ್ಥಿರವಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.86 ರೂ. ಹಾಗೂ ಲೀಟರ್ ಡೀಸೆಲ್ ದರ 100.95 ರೂ. ಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂ. ಹಾಗೂ ಲೀಟರ್ ಡೀಸೆಲ್ ದರ 105.49 ರೂ.ನಿಗದಿಯಾಗಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿನ ದರ ಪಟ್ಟಿ:

ನಗರಗಳುಪೆಟ್ರೋಲ್ಡೀಸೆಲ್
ಹುಬ್ಬಳ್ಳಿ 110.81 ರೂ. 94.56 ರೂ.
ಬೆಂಗಳೂರು111.11 ರೂ.94.81 ರೂ.
ಮೈಸೂರು110.59 ರೂ.94.34 ರೂ.
ಮಂಗಳೂರು110.37 ರೂ.94.10 ರೂ.
ದಾವಣಗೆರೆ112.86 ರೂ.96.56 ರೂ.

Last Updated : May 19, 2022, 12:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.