ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಕಳೆದ ಒಂದು ತಿಂಗಳಿನಿಂದ ಸ್ಥಿರವಾಗಿದೆ. ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು ಸೇರಿ ರಾಜ್ಯದ ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ? ನೋಡೋಣ.
ನಗರಗಳು | ಪೆಟ್ರೋಲ್ | ಡೀಸೆಲ್ |
ಬೆಂಗಳೂರು | 111.11 | 94.81 |
ಮಂಗಳೂರು | 110.6 | 94.34 |
ಮೈಸೂರು | 110.59 | 94.34 |
ಹುಬ್ಬಳ್ಳಿ | 110.81 | 94.56 |
ದೆಹಲಿ | 105.41 | 96.67 |
ಮುಂಬೈ | 120.51 | 104.77 |
ಚೆನೈ | 110.85 | 100.94 |
ಕೊಲ್ಕತ್ತಾ | 115.12 | 99.83 |
ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂದು, ನಾಳೆ ಮಳೆ; ಆರೆಂಜ್ ಅಲರ್ಟ್ ಘೋಷಣೆ- ಸಿಎಂ ಸಿಟಿ ರೌಂಡ್ಸ್
ಮಂಗಳೂರಿನಲ್ಲಿ ಪೆಟ್ರೋಲ್ ದರದಲ್ಲಿ ನಿನ್ನೆಗಿಂತ 0.06 ಪೈಸೆ ಇಳಿಕೆಯಾಗಿದ್ದರೆ, ಡೀಸೆಲ್ ದರದಲ್ಲಿ 0.06 ಪೈಸೆ ಏರಿಕೆಯಾಗಿದೆ. ಬೆಂಗಳೂರು, ಮೈಸೂರು ಹುಬ್ಬಳ್ಳಿಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಯಥಾಸ್ಥಿತಿ ಮುಂದುವರಿದಿದೆ.