ETV Bharat / city

ಪೆಟ್ರೋಲ್, ಡೀಸೆಲ್ ದರ: ಬೆಂಗಳೂರಿಗಿಂತ ಶಿವಮೊಗ್ಗದಲ್ಲಿ ಹೆಚ್ಚು - ಪೆಟ್ರೋಲ್ ಡೀಸೆಲ್ ದರ

ರಾಜ್ಯದಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ...

oil prices
oil prices
author img

By

Published : May 17, 2022, 11:59 AM IST

ಬೆಂಗಳೂರು: ಪಂಚರಾಜ್ಯ ಚುನಾವಣೆಯ ಬಳಿಕ ಎರಡು ವಾರಗಳವರೆಗೆ ನಿತ್ಯ ಏರಿಕೆಯಾಗುತ್ತಿದ್ದ ಪೆಟ್ರೋಲ್, ಡೀಸೆಲ್ ದರದಲ್ಲಿ ಕಳೆದ ಒಂದು ತಿಂಗಳಿನಿಂದ ಸ್ಥಿರವಾಗಿದೆ. ಬೆಂಗಳೂರು, ಹುಬ್ಬಳ್ಳಿ ಸೇರಿ ರಾಜ್ಯದ ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ? ಈ ಕುರಿತ ಮಾಹಿತಿ ಇಲ್ಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ 105.41 ರೂ.ಇದ್ದು, ಲೀಟರ್ ಡೀಸೆಲ್ ಬೆಲೆ 96.67 ರೂ. ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ರೂ. 120.51, ಡೀಸೆಲ್ ರೂ. 104.77ಕ್ಕೆ ಮಾರಾಟವಾಗುತ್ತಿದೆ.

ನಗರಗಳುಪೆಟ್ರೋಲ್ಡೀಸೆಲ್
ಬೆಂಗಳೂರು111.1194.81
ಮೈಸೂರು110.5994.34
ಶಿವಮೊಗ್ಗ112.9096.02
ಹುಬ್ಬಳ್ಳಿ110.8194.56

ಇದನ್ನೂ ಓದಿ: 'ನನಗೆ ಮುಸ್ಲಿಮರ ಮತಗಳ ಅಗತ್ಯವಿಲ್ಲ, ಹಿಂದೂಗಳ ಮತಗಳು ಸಾಕು': ಶಾಸಕ ಹರೀಶ್ ಪೂಂಜಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.