ETV Bharat / city

ಪೆಟ್ರೋಲ್, ಡೀಸೆಲ್ ಸ್ಥಿರ: ಯಾವ ನಗರದಲ್ಲೆಷ್ಟು ದರ?

ಇಂದು ಕೂಡ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.

Petrol, Diesel Rate
Petrol, Diesel Rate
author img

By

Published : May 3, 2022, 10:09 AM IST

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರದಲ್ಲಿ ಕಳೆದ 27 ದಿನಗಳಿಂದ ಯಾವುದೇ ಬದಲಾವಣೆ ಆಗಿಲ್ಲ. ಇಂದು ಮಂಗಳವಾರ ಕೂಡ ತೈಲ ದರ ಸ್ಥಿರವಾಗಿದೆ. ಮಾರ್ಚ್ ತಿಂಗಳೊಂದರಲ್ಲೇ ತೈಲ ದರದಲ್ಲಿ 10 ರೂ. ಏರಿಕೆಯಾಗಿದ್ದು, ಸವಾರರಲ್ಲಿ ಆತಂಕ ಮೂಡಿಸಿತ್ತು.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.71ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂ. ಹಾಗೂ ಲೀಟರ್ ಡೀಸೆಲ್ ದರ 100.94 ರೂಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.47 ರೂ ಹಾಗೂ ಲೀಟರ್ ಡೀಸೆಲ್ ದರ 105.47 ರೂ.ನಿಗದಿಯಾಗಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿನ ದರ ಪಟ್ಟಿ:

ನಗರಗಳುಪೆಟ್ರೋಲ್ಡೀಸೆಲ್
ಬೆಂಗಳೂರು 111.1194.81
ಮೈಸೂರು 110.59 94.34
ಶಿವಮೊಗ್ಗ 111.54 96.02
ಮಂಗಳೂರು 110.6394.34
ದಾವಣಗೆರೆ 112.82 96.54
ಹುಬ್ಬಳ್ಳಿ110.81 94.56

ಇದನ್ನೂ ಓದಿ:ಮೈಸೂರು : ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕನಿಗೆ ಮೋಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.