ETV Bharat / city

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ..

Petrol Diesel Rate: ಪೆಟ್ರೋಲ್, ಡೀಸೆಲ್ ದರ ಹೀಗಿದೆ...

Petrol, Diesel Rate
Petrol, Diesel Rate
author img

By

Published : Aug 4, 2022, 10:07 AM IST

ನವದೆಹಲಿ/ಬೆಂಗಳೂರು: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ. ಇನ್ನು ಮಂಗಳೂರಲ್ಲಿ ಇಂದು ಪೆಟ್ರೋಲ್​ ದರದಲ್ಲಿ 20 ಪೈಸೆ ಮತ್ತು ಡೀಸೆಲ್​ ದರದಲ್ಲಿ 18 ಪೈಸೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಇಂದಿನ ದರ:

ನಗರಗಳುಪೆಟ್ರೋಲ್ಡೀಸೆಲ್
ಬೆಂಗಳೂರು101.9687.91
ಮೈಸೂರು101.4487.43
ಮಂಗಳೂರು101.7787.70
ಶಿವಮೊಗ್ಗ102.8088.56
ದಾವಣಗೆರೆ103.9589.52
ಹುಬ್ಬಳ್ಳಿ101.6587.65

(ಇದನ್ನೂ ಓದಿ: ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಪ್ರತಿ ಕ್ವಿಂಟಲ್‌ಗೆ ಇಷ್ಟೊಂದು ದರ ಹೆಚ್ಚಿಸಿದ ಮೋದಿ ಕ್ಯಾಬಿನೆಟ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.