ETV Bharat / city

ತೈಲ ಬೆಲೆ ಬಹುತೇಕ ಯಥಾಸ್ಥಿತಿ.. ಹೀಗಿದೆ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ

ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆಗಳಲ್ಲಿ ಈ ದಿನವೂ ಯಥಾಸ್ಥಿತಿ ಮುಂದುವರೆದಿದೆ..

author img

By

Published : Apr 17, 2022, 1:58 PM IST

petrol-price-and-diesel-price-in-various-cities-in-india-and-karnataka
ತೈಲ ಬೆಲೆ ಬಹುತೇಕ ಯಥಾಸ್ಥಿತಿ.. ಹೀಗಿದೆ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಥಾಸ್ಥಿತಿ ಮುಂದುವರೆದಿದೆ. ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆಗಳಲ್ಲಿ ಈ ದಿನವೂ ವ್ಯತ್ಯಾಸವಾಗಿಲ್ಲ. ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಪೆಟ್ರೋಲ್ ಒಂದು ಲೀಟರ್​​ಗೆ 111.11 ರೂಪಾಯಿಯಂತೆ ಮಾರಾಟವಾಗುತ್ತಿದ್ದರೆ, ಡೀಸೆಲ್ ಬೆಲೆ ಒಂದು ಲೀಟರ್​ಗೆ 94.81 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. ಇದರ ಜತೆಗೆ ಸ್ಪೀಡ್ ಪೆಟ್ರೋಲ್​ಗೆ ರಾಜಧಾನಿಯಲ್ಲಿ 114.08 ರೂಪಾಯಿ ದರ ನಿಗದಿಯಾಗಿದೆ.

ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ನೋಡುವುದಾದರೆ ಮಂಗಳೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 110.30 ರೂಪಾಯಿ ಇದ್ದು, ಡೀಸೆಲ್ ದರ ಒಂದು ಲೀಟರ್​ಗೆ 94.34 ರೂಪಾಯಿಯಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 110.85 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 94.59 ರೂಪಾಯಿ ಇದೆ. ಮೈಸೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 110.59 ರೂಪಾಯಿ, ಡೀಸೆಲ್‌ ದರ ಒಂದು ಲೀಟರ್‌ಗೆ 94.34 ರೂಪಾಯಿ ಇದೆ.

ಶಿವಮೊಗ್ಗದಲ್ಲಿ ಇಂದಿನ ತೈಲ ದರ ಪೆಟ್ರೋಲ್ ಲೀಟರ್​ಗೆ 112.54 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 96.02 ರೂಪಾಯಿ ಇದೆ. ದಾವಣಗೆರೆಯಲ್ಲಿ ಪೆಟ್ರೋಲ್ ಲೀಟರ್​ಗೆ 112.28 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 96.54 ರೂಪಾಯಿ ಇದೆ. ಬೆಳಗಾವಿಯಲ್ಲಿ ಪೆಟ್ರೋಲ್ ಲೀಟರ್​ಗೆ 111 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 95 ರೂಪಾಯಿ ಆಗಿದೆ.

ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೀಗಿದೆ. (ಒಂದು ಲೀಟರ್​ಗೆ.. ರೂಪಾಯಿಗಳಲ್ಲಿ..)

ಮಹಾನಗರಗಳುಪೆಟ್ರೋಲ್ ದರಡೀಸೆಲ್ ದರ
ನವದೆಹಲಿ 105.41 96.67
ಮುಂಬೈ 120.51104.77
ಕೋಲ್ಕತ್ತಾ 115.12 99.83
ಚೆನ್ನೈ 110.85 100.94
ಭೋಪಾಲ್​118.14 101.16
ಹೈದರಾಬಾದ್ 119.49105.49

ಓದಿ : COVID cases : ಕಳೆದ 24 ಗಂಟೆಯಲ್ಲಿ ದೇಶದಲ್ಲಿ1,150 ಕೊರೊನಾ ಪ್ರಕರಣಗಳು ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.