ETV Bharat / city

ಬಿಎಸ್​​ವೈ ನಿರ್ಧಾರ ಸ್ವಾಗತಿಸುತ್ತಲೇ 'ಆಪರೇಷನ್​​' ಬಾಣ ಬಿಟ್ಟ ಸಿದ್ದರಾಮಯ್ಯ! - ವಿದ್ಯುತ್​ ಸ್ಪರ್ಶ

ಫೋನ್ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿಬಿಐ‌ಗೆ ವಹಿಸುವುದಾಗಿ ನಿರ್ಧಾರ ಪ್ರಕಟಿಸಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್​ ಮೂಲಕ ಬಿಎಸ್​ವೈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. 'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ. ದುರ್ವ್ಯವಹಾರ ನಡೆದಿದೆ. ಅದರ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

Phone tapping Case: siddaramaiah welcomes BSY decision
author img

By

Published : Aug 18, 2019, 3:06 PM IST

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿಬಿಐ‌ಗೆ ವಹಿಸುವುದಾಗಿ ನಿರ್ಧಾರ ಪ್ರಕಟಿಸಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್​ ಮೂಲಕ ಬಿಎಸ್​ವೈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

  • ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐ‌ಗೆ ಒಪ್ಪಿಸುವ ಮುಖ್ಯಮಂತ್ರಿ @BSYBJP ನಿರ್ಧಾರ ಸ್ವಾಗತಾರ್ಹ.
    ಆದರೆ ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ‌‌‌ ಎಂದು ನಂಬಿದ್ದೇನೆ.

    — Siddaramaiah (@siddaramaiah) August 18, 2019 " class="align-text-top noRightClick twitterSection" data=" ">

ಬಿಎಸ್​ವೈ ನಿರ್ಧಾರ ಸ್ವಾಗತಾರ್ಹ. ಆದರೆ, ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ‌‌‌ ಎಂದು ನಂಬಿದ್ದೇನೆ ಎಂದಿದ್ದಾರೆ.

  • ಪೋನ್ ಕದ್ದಾಲಿಕೆಯ ತನಿಖೆಯನ್ನು ನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.
    ಇತ್ತೀಚಿನ 'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ‌ ಇದೆ.
    ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು @CMofKarnataka ಅವರನ್ನು ಆಗ್ರಹಿಸುತ್ತೇನೆ.

ಫೋನ್ ಕದ್ದಾಲಿಕೆಯ ತನಿಖೆಯನ್ನು ನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇತ್ತೀಚಿನ 'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ. ದುರ್ವ್ಯವಹಾರ ನಡೆದಿದೆ ಎಂಬ ಆರೋಪ‌ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ರಾಜ್ಯದಲ್ಲಿ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಮ್ಮ ಪಕ್ಷದ ಸತತ ಒತ್ತಾಯದ ಹೊರತಾಗಿಯೂ ಒಂದೇ ಒಂದು ಹಗರಣವನ್ನು ಸ್ವಯಂಪ್ರೇರಿತರಾಗಿ ಸಿಬಿಐ ತನಿಖೆಗೆ ಒಪ್ಪಿಸದೆ ಇದ್ದ ಬಿಜೆಪಿಗೆ ಈಗ ಇದ್ದಕ್ಕಿದ್ದಂತೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಹುಟ್ಟಿರುವುದು ಆಶ್ಚರ್ಯಕರ ಬೆಳವಣಿಗೆ ಎಂದಿದ್ದಾರೆ.

  • ಕೊಪ್ಪಳದ ಹಾಸ್ಟೆಲ್‌ನಲ್ಲಿ ವಿದ್ಯುತ್ ತಂತಿ ತಗುಲಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಸುದ್ದಿ ಕೇಳಿ ಆಘಾತವಾಗಿದೆ.
    ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷಿಸಬೇಕೆಂದು ಆಗ್ರಹಿಸುತ್ತೇನೆ. ಮತ್ತೆಂದೂ ಇಂಥ ದುರ್ಘಟನೆಗಳು ನಡೆಯದೆ ಇರಲಿ.

ಮೃತರ ಪ್ರಕರಣ ತನಿಖೆಯಾಗಲಿ: ಕೊಪ್ಪಳದ ಹಾಸ್ಟೆಲ್‌ನಲ್ಲಿ ವಿದ್ಯುತ್ ತಂತಿ ತಗುಲಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಸುದ್ದಿ ಕೇಳಿ ಆಘಾತವಾಗಿದೆ. ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷಿಸಬೇಕೆಂದು ಆಗ್ರಹಿಸುತ್ತೇನೆ. ಮತ್ತೆಂದೂ ಇಂತಹ ದುರ್ಘಟನೆಗಳು ನಡೆಯದೆ ಇರಲಿ ಎಂದು ಕೂಡ ತಿಳಿಸಿದ್ದಾರೆ.

Intro:newsBody:ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ವಹಿಸಿದ ಸರ್ಕಾರದ ನಿಲುವನ್ನು ಸ್ವಾಗತಿಸಿದ ಸಿದ್ದರಾಮಯ್ಯ

ಬೆಂಗಳೂರು: ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐ‌ಗೆ ಒಪ್ಪಿಸುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧಾರ ಸ್ವಾಗತಾರ್ಹ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಿಎಸ್ವೈ ನಿರ್ಧಾರ ಸ್ವಾಗತಾರ್ಹ. ಆದರೆ ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ‌‌‌ ಎಂದು ನಂಬಿದ್ದೇನೆ ಎಂದಿದ್ದಾರೆ.
ಆಪರೇಷನ್ ಕಮಲವನ್ನು ತನಿಖೆಗೆ ವಹಿಸಿ
ಪೋನ್ ಕದ್ದಾಲಿಕೆಯ ತನಿಖೆಯನ್ನು ನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.
ಇತ್ತೀಚಿನ 'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ‌ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ ಎಂದರು.
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ನಮ್ಮ ಪಕ್ಷದ ಸತತ ಒತ್ತಾಯದ ಹೊರತಾಗಿಯೂ ಒಂದೇ ಒಂದು ಹಗರಣವನ್ನು ಸ್ವಯಂಪ್ರೇರಿತರಾಗಿ ಸಿಬಿಐ ತನಿಖೆಗೆ ಒಪ್ಪಿಸದೆ ಇದ್ದ ಬಿಜೆಪಿ ಈಗ ಇದ್ದಕ್ಕಿದ್ದಂತೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಹುಟ್ಟಿರುವುದು ಆಶ್ಚರ್ಯಕರ ಬೆಳವಣಿಗೆ ಎಂದಿದ್ದಾರೆ.
ಮೃತರ ವಿಚಾರ ತನಿಖೆಯಾಗಲಿ
ಕೊಪ್ಪಳದ ಹಾಸ್ಟೆಲ್‌ನಲ್ಲಿ ವಿದ್ಯುತ್ ತಂತಿ ತಗುಲಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಸುದ್ದಿ ಕೇಳಿ ಆಘಾತವಾಗಿದೆ.
ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷಿಸಬೇಕೆಂದು ಆಗ್ರಹಿಸುತ್ತೇನೆ. ಮತ್ತೆಂದೂ ಇಂಥ ದುರ್ಘಟನೆಗಳು ನಡೆಯದೆ ಇರಲಿ ಎಂದು ಕೂಡ ತಿಳಿಸಿದ್ದಾರೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.