ETV Bharat / city

ಎಚ್ಚರಿಕೆ ನೀಡಿದರೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್​​​ ಬಳಕೆ: ದಂಡ ಹಾಕಿದ ಬಿಬಿಎಂಪಿ

author img

By

Published : Jan 21, 2020, 10:29 AM IST

ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ್ರೂ ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾವಳಿ ವೇಳೆ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಿದ್ದಕ್ಕೆ ಬಿಬಿಎಂಪಿ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ.

Kn_bng_01_bbmp_fine_7202707
ಹಲವು ಬಾರಿ ಎಚ್ಚರಿಕೆ ನೀಡಿದರೂ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್ ಬಳಕೆ: ದಂಡ ಹಾಕಿದ ಬಿಬಿಎಂಪಿ

ಬೆಂಗಳೂರು: ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ್ರೂ ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾವಳಿ ವೇಳೆ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಿದ್ದಕ್ಕೆ ಬಿಬಿಎಂಪಿ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ.

Kn_bng_01_bbmp_fine_7202707
ಹಲವು ಬಾರಿ ಎಚ್ಚರಿಕೆ ನೀಡಿದರೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್ ಬಳಕೆ: ದಂಡ ಹಾಕಿದ ಬಿಬಿಎಂಪಿ

ಜ. 19ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ-ಭಾರತ ನಡುವೆ ಮೂರನೇ ಏಕದಿನ ಪಂದ್ಯ ನಡೆದಿತ್ತು. ಈ ವೇಳೆ ಪೂರ್ವ ವಲಯದ ಉಪ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದಾಗ ಪ್ಲಾಸ್ಟಿಕ್ ಕಪ್​ಗಳು, ಫ್ಲೆಕ್ಸ್, ಬ್ಯಾನರ್ ಬಳಸಿರುವುದು ಕಂಡುಬಂದಿದೆ. ಹೀಗಾಗಿ ಕ್ರೀಡಾಂಗಣದ ಆಡಳಿತ ಮಂಡಳಿ ಕೆಎಸ್ಸಿಎ (ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್)ಗೆ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್​ ಮಾಡಿದ್ದಾರೆ. ಸಾಕಷ್ಟು ಬಾರಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸಿದರೂ ಮತ್ತೆ ಪ್ಲಾಸ್ಟಿಕ್ ಬಳಸಿದ್ದಕ್ಕೆ ದಂಡ ವಿಧಿಸಲಾಗಿದೆ ಎಂದಿದ್ದಾರೆ.

Intro:ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ಲಾಸ್ಟಿಕ್ ಬಳಕೆಗೆ ದಂಡ ಜಡಿದ ಪಾಲಿಕೆ
ಬೆಂಗಳೂರು: ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ್ರೂ, ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾವಳಿ ವೇಳೆ ಸ್ಟೇಡಿಯಂ ನಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಿದಕ್ಕೆ ಬಿಬಿಎಂಪಿ ಐವತ್ತು ಸಾವಿರ ರೂಪಾಯಿ ದಂಡ ವಿಧಿಸಿದೆ. ಕಳೆದ ಹತ್ತೊಂಬತ್ತರಂದು ಪಂದ್ಯ ನಡೆಯುವ ವೇಳೆ ಪೂರ್ವ ವಲಯದಲ್ಲಿ ಉಪ ಆರೋಗ್ಯಾಧಿಕಾರಿ ಪರಿಶೀಲನೆ ನಡೆಸಿದಾಗ ಪ್ಲಾಸ್ಟಿಕ್ ಕಪ್ಸ್, ಫ್ಲೆಕ್ಸ್, ಬ್ಯಾನರ್ ಬಳಸಿರುವುದು ಕಂಡುಬಂದಿದೆ. ಹೀಗಾಗಿ ಕ್ರೀಡಾಂಗಣದ ಆಡಳಿತ ಮಂಡಳಿ ಕೆಎಸ್ ಸಿಎ (ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್) ಗೆ ಐವತ್ತು ಸಾವಿರ ದಂಡ ವಿಧಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಸಾಕಷ್ಟು ಬಾರಿ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಅರಿವು ಮೂಡಿಸಿದರೂ, ಮತ್ತೆ ಪ್ಲಾಸ್ಟಿಕ್ ಬಳಸಿದ್ದಕ್ಕೆ ದಂಡ ವಿಧಿಸಲಾಗಿದೆ ಎಂದಿದ್ದಾರೆ.

ಸೌಮ್ಯಶ್ರೀ
Kn_bng_01_bbmp_fine_7202707Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.