ETV Bharat / city

ಏ.27 ರಂದು ಪಿಎಂ ಮೋದಿ ವಿಡಿಯೋ ಕಾನ್ಫರೆನ್ಸ್... ಮುಖ್ಯಮಂತ್ರಿಗಳ ಜೊತೆ ಮತ್ತೊಂದು ಸುತ್ತಿನ ಚರ್ಚೆ

author img

By

Published : Apr 22, 2020, 7:05 PM IST

ಸೋಮವಾರ ಪ್ರಧಾನಿ ನರೇಂದ್ರ ಮೋದಿಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಈ ಕುರಿತು ಈಗಾಗಲೇ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಕಚೇರಿಯಿಂದ ಮಾಹಿತಿ ರವಾನೆಯಾಗಿದೆ.

PM Modi Video Conference on 27, Discussion with CM
ಏ.27 ರಂದು ಪಿಎಂ ಮೋದಿ ವಿಡಿಯೋ ಕಾನ್ಫರೆನ್ಸ್, ಎಲ್ಲಾ ರಾಜ್ಯಗಳ ಸಿಎಂ ಜೊತೆ ಚರ್ಚೆ..!

ಬೆಂಗಳೂರು: ಸೋಮವಾರ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದು, ಈಗಾಗಲೇ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಕಚೇರಿಯಿಂದ ಮಾಹಿತಿ ರವಾನೆಯಾಗಿದೆ.

ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಗೃಹ ಇಲಾಖೆ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿಗಳು ಪೊಲೀಸ್ ಮಾಹಾ ನಿರ್ದೇಶಕರು ಭಾಗಿಯಾಗಲಿದ್ದಾರೆ.
ಮೇ 3 ರಂದು ಎರಡನೇ ಲಾಕ್ ಡೌನ್ ಮುಕ್ತಾಯವಾಗಲಿದೆ. ಲಾಕ್ ಡೌನ್ ಕೊನೆ ವಾರ ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ ಪಿಎಂ ಮೋದಿ ಸೋಮವಾರ ವಿಡಿಯೋ ಕಾನ್ಫರೆನ್ಸ್ ‌ಮಾಡಿ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯಲಿದ್ದಾರೆ.

ದೇಶದ ಕೊರೊನಾ ಹಾಟ್ ಸ್ಪಾಟ್​ಗಳಲ್ಲಿ ಲಾಕ್ ಡೌನ್ ಮುಂದುವರೆಸುವುದು ಮತ್ತೆ ಕೆಲವು ಕಡೆ ಲಾಕ್ ಡೌನ್ ಸಡಿಲಿಕೆ ಮಾಡುವುದು ಹಾಗೂ ಕೊರೊನಾ ನಿಯಂತ್ರಣ ವಿಚಾರದಲ್ಲಿ ಆಯಾ ರಾಜ್ಯಗಳ ಕ್ರಮ, ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.