ETV Bharat / city

ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ಹುದ್ದೆ; ಅಕ್ಟೋಬರ್‌ 3ಕ್ಕೆ ಲಿಖಿತ ಪರೀಕ್ಷೆ

author img

By

Published : Sep 28, 2021, 3:43 AM IST

ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ಹುದ್ದೆಗಾಗಿ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಅಕ್ಟೋಬರ್‌ 3 ರಂದು ಲಿಖಿತ ಪರೀಕ್ಷೆ ನಡೆಸುವುದಾಗಿ ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Police sub inspector Written Exam date announced in Bangalore
ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ಖಾಲಿ ಹುದ್ದೆ; ಅಕ್ಟೋಬರ್‌ 3ಕ್ಕೆ ಲಿಖಿತ ಪರೀಕ್ಷೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ (ಸಿವಿಲ್ ಪುರುಷ ಮತ್ತು ಮಹಿಳೆ) ಸೇವಾನಿರತರನ್ನೊಳಗೊಂಡ 545 ಹುದ್ದೆಗಳಿಗೆ ದೈಹಿಕ ಅರ್ಹತಾ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಅಕ್ಟೋಬರ್ 3 ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ ನಗರ, ದಾವಣಗೆರೆ ಹಾಗೂ ತುಮಕೂರು ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಪೊಲೀಸ್ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಮೊದಲ ಪ್ರಶ್ನೆ ಪತ್ರಿಕೆ ಬೆಳಗ್ಗೆ 11 ರಿಂದ 12:30 ಗಂಟೆಯವರೆಗೆ ಮತ್ತು ಎರಡನೇ ಪತ್ರಿಕೆ ಮಧ್ಯಾಹ್ನ 3 ರಿಂದ 4:30 ರವರೆಗೆ ಇರಲಿದೆ. ಅಭ್ಯರ್ಥಿಗಳು ಪರೀಕ್ಷೆಯ ಕರೆ ಪತ್ರವನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.recruitment.ksp.gov.in ನಿಂದ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.