ಬೆಂಗಳೂರು: ಮಾಜಿ ಸಚಿವ ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಚಿವ ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.
-
ಮಾಜಿ ಸಚಿವರು ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— H D Devegowda (@H_D_Devegowda) January 27, 2020 " class="align-text-top noRightClick twitterSection" data="
">ಮಾಜಿ ಸಚಿವರು ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— H D Devegowda (@H_D_Devegowda) January 27, 2020ಮಾಜಿ ಸಚಿವರು ಹಾಗೂ ನಮ್ಮ ಪಕ್ಷದ ಹಿರಿಯ ನಾಯಕರಾದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— H D Devegowda (@H_D_Devegowda) January 27, 2020
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಸಂತಾಪ ಸೂಚಿಸಿದ್ದು, ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಅಮರನಾಥ ಶೆಟ್ಟಿಯವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ. ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
-
ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಅಮರನಾಥಶೆಟ್ಟಿಯವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ.ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ.ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ
— H D Kumaraswamy (@hd_kumaraswamy) January 27, 2020 " class="align-text-top noRightClick twitterSection" data="
">ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಅಮರನಾಥಶೆಟ್ಟಿಯವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ.ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ.ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ
— H D Kumaraswamy (@hd_kumaraswamy) January 27, 2020ಮಾಜಿ ಸಚಿವರು ಹಾಗೂ ಮೃದು ಮನಸ್ಸಿನ ಸರಳ ರಾಜಕಾರಣಿಯಾಗಿರುವ ನಮ್ಮ ಪಕ್ಷದ ಹಿರಿಯ ಮುಖಂಡರಾದ ಅಮರನಾಥಶೆಟ್ಟಿಯವರು ವಿಧಿವಶರಾಗಿರುವುದು ತೀವ್ರ ದುಃಖ ತಂದಿದೆ.ಅವರ ನಿಧನದಿಂದ ನಾವು ಸಜ್ಜನರೊಬ್ಬರನ್ನು ಕಳೆದುಕೊಂಡಂತಾಗಿದೆ.ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ
— H D Kumaraswamy (@hd_kumaraswamy) January 27, 2020
ಸಿದ್ದರಾಮಯ್ಯ ಕೂಡ ಸಂತಾಪ ವ್ಯಕ್ತಪಡಿಸಿದ್ದು, ಜನತಾ ದಳದ ಹಿರಿಯ ನಾಯಕ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಜನತಾ ದಳದಲ್ಲಿ ನನ್ನ ಸಹೋದ್ಯೋಗಿಯಾಗಿದ್ದ ಶೆಟ್ಟರು, ಸರಳ-ಸಜ್ಜನಿಕೆಯ ಸ್ವಭಾವದಿಂದ ಕೂಡಿದ್ದರು. ಇವರ ಸಾವಿನ ಶೋಕದಲ್ಲಿರುವ ಕುಟುಂಬ ವರ್ಗದ ಜೊತೆ ನಾನೂ ಭಾಗಿಯಾಗಿದ್ದೇನೆ ಎಂದು ನಿಧನರಾದ ಸ್ನೇಹಿತ ಕೆ.ಅಮರನಾಥ ಶೆಟ್ಟಿ ಅವರ ಜೊತೆಗಿದ್ದ ಪೋಟೋವೊಂದನ್ನು ಶೇರ್ ಮಾಡಿದ್ದಾರೆ.
-
ಜಾತ್ಯತೀತ ಜನತಾ ದಳದ ಹಿರಿಯ ನಾಯಕ,
— Siddaramaiah (@siddaramaiah) January 27, 2020 " class="align-text-top noRightClick twitterSection" data="
ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಜನತಾದಳದಲ್ಲಿ ನನ್ನ ಸಹೋದ್ಯೋಗಿಯಾಗಿದ್ದ ಶೆಟ್ಟರು ತಮ್ಮ ಸರಳ-ಸಜ್ಜನಿಕೆಯ ಸ್ವಭಾವದಿಂದ ಜನಾನುರಾಗಿಯಾಗಿದ್ದರು. ಇವರ ಸಾವಿನ ಶೋಕದಲ್ಲಿರುವ ಕುಟುಂಬ ವರ್ಗದ ಜೊತೆ ನಾನೂ ಭಾಗಿಯಾಗಿದ್ದೇನೆ,
ನನ್ನ ಸಂತಾಪಗಳು. pic.twitter.com/j5cPg5NUPB
">ಜಾತ್ಯತೀತ ಜನತಾ ದಳದ ಹಿರಿಯ ನಾಯಕ,
— Siddaramaiah (@siddaramaiah) January 27, 2020
ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಜನತಾದಳದಲ್ಲಿ ನನ್ನ ಸಹೋದ್ಯೋಗಿಯಾಗಿದ್ದ ಶೆಟ್ಟರು ತಮ್ಮ ಸರಳ-ಸಜ್ಜನಿಕೆಯ ಸ್ವಭಾವದಿಂದ ಜನಾನುರಾಗಿಯಾಗಿದ್ದರು. ಇವರ ಸಾವಿನ ಶೋಕದಲ್ಲಿರುವ ಕುಟುಂಬ ವರ್ಗದ ಜೊತೆ ನಾನೂ ಭಾಗಿಯಾಗಿದ್ದೇನೆ,
ನನ್ನ ಸಂತಾಪಗಳು. pic.twitter.com/j5cPg5NUPBಜಾತ್ಯತೀತ ಜನತಾ ದಳದ ಹಿರಿಯ ನಾಯಕ,
— Siddaramaiah (@siddaramaiah) January 27, 2020
ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಜನತಾದಳದಲ್ಲಿ ನನ್ನ ಸಹೋದ್ಯೋಗಿಯಾಗಿದ್ದ ಶೆಟ್ಟರು ತಮ್ಮ ಸರಳ-ಸಜ್ಜನಿಕೆಯ ಸ್ವಭಾವದಿಂದ ಜನಾನುರಾಗಿಯಾಗಿದ್ದರು. ಇವರ ಸಾವಿನ ಶೋಕದಲ್ಲಿರುವ ಕುಟುಂಬ ವರ್ಗದ ಜೊತೆ ನಾನೂ ಭಾಗಿಯಾಗಿದ್ದೇನೆ,
ನನ್ನ ಸಂತಾಪಗಳು. pic.twitter.com/j5cPg5NUPB
-
ಇಂದು ನಿಧನರಾದ ಸ್ನೇಹಿತ ಕೆ.ಅಮರನಾಥ ಶೆಟ್ಟಿ ಅವರ ಜೊತೆಗಿದ್ದ ಈ ಪೋಟೊ ಒಂದಷ್ಟು ಹಳೆಯ ನೆನಪುಗಳನ್ನು ಮೆಲುಕು ಹಾಕುವಂತೆ ಮಾಡಿತು.
— Siddaramaiah (@siddaramaiah) January 27, 2020 " class="align-text-top noRightClick twitterSection" data="
ಅಗಲಿದ ಜೀವಕ್ಕೆ ಮತ್ತೊಮ್ಮೆ ನನ್ನ ಸಂತಾಪಗಳು. pic.twitter.com/ilhdQ1Uwt9
">ಇಂದು ನಿಧನರಾದ ಸ್ನೇಹಿತ ಕೆ.ಅಮರನಾಥ ಶೆಟ್ಟಿ ಅವರ ಜೊತೆಗಿದ್ದ ಈ ಪೋಟೊ ಒಂದಷ್ಟು ಹಳೆಯ ನೆನಪುಗಳನ್ನು ಮೆಲುಕು ಹಾಕುವಂತೆ ಮಾಡಿತು.
— Siddaramaiah (@siddaramaiah) January 27, 2020
ಅಗಲಿದ ಜೀವಕ್ಕೆ ಮತ್ತೊಮ್ಮೆ ನನ್ನ ಸಂತಾಪಗಳು. pic.twitter.com/ilhdQ1Uwt9ಇಂದು ನಿಧನರಾದ ಸ್ನೇಹಿತ ಕೆ.ಅಮರನಾಥ ಶೆಟ್ಟಿ ಅವರ ಜೊತೆಗಿದ್ದ ಈ ಪೋಟೊ ಒಂದಷ್ಟು ಹಳೆಯ ನೆನಪುಗಳನ್ನು ಮೆಲುಕು ಹಾಕುವಂತೆ ಮಾಡಿತು.
— Siddaramaiah (@siddaramaiah) January 27, 2020
ಅಗಲಿದ ಜೀವಕ್ಕೆ ಮತ್ತೊಮ್ಮೆ ನನ್ನ ಸಂತಾಪಗಳು. pic.twitter.com/ilhdQ1Uwt9