ETV Bharat / city

ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದು ಕರೆಂಟ್ ಇರಲ್ಲ​.. ಯಾವೆಲ್ಲ ಪ್ರದೇಶಗಳಲ್ಲಿ ವ್ಯತ್ಯಯ? - BESCOM Power Cut

ದೇಶದಲ್ಲಿ ಕಲ್ಲಿದ್ದಲು ಸಮಸ್ಯೆ ಉಂಟಾಗಿರುವ ಕಾರಣ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕರೆಂಟ್ ಸಮಸ್ಯೆಯಾಗಲಿದ್ದು, ಇಂದು ಬೆಂಗಳೂರಿನ ಹಲವಡೆ ವಿದ್ಯುತ್​ನಲ್ಲಿ ವ್ಯತ್ಯಯವಾಗಲಿದೆ.

Bengaluru power cut
Bengaluru power cut
author img

By

Published : Oct 11, 2021, 10:11 PM IST

Updated : Oct 12, 2021, 4:02 AM IST

ಬೆಂಗಳೂರು: ಬೆಂಗಳೂರಿನ ಬಹುತೇಕ ಎಲ್ಲ ಏರಿಯಾಗಳಲ್ಲಿ ಇಂದು ಹಾಗೂ ನಾಳೆ ವಿದ್ಯುತ್​​ ವ್ಯತ್ಯಯವಾಗಲಿದ್ದು, ಇದಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಟ್ವಿಟರ್​ ಮೂಲಕ ಮಾಹಿತಿ ಹಂಚಿಕೊಂಡಿದೆ.

  • ಬೆಸ್ಕಾಂ ಗ್ರಾಹಕರ ಗಮನಕ್ಕೆ,

    ದಿನಾಂಕ 12.10.2021 ರಂದು ತುಮಕೂರು ವೃತ್ತದ ತುಮಕೂರು, ಮಧುಗಿರಿ, ಕುಣಿಗಲ್ ಮತ್ತು ತಿಪಟೂರು ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

    ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/xTK2MxNnSX

    — Namma BESCOM (ನಮ್ಮ ಬೆಸ್ಕಾಂ) (@NammaBESCOM) October 10, 2021 " class="align-text-top noRightClick twitterSection" data=" ">

ಪ್ರಮುಖವಾಗಿ ದಕ್ಷಿಣ ವೃತ್ತದ ಜಯನಗರ, ಕೋರಮಂಗಲ, ಹೆಚ್​​ಎಸ್​ಆರ್​ ಲೇಔಟ್​ ವಿಭಾಗದಲ್ಲಿ ವಿದ್ಯುತ್​ ಸಮಸ್ಯೆಯಾಗಲಿದ್ದು, ಪಶ್ಚಿಮ ವೃತ್ತದ ರಾಜಾಜಿನಗರ, ಆರ್​.ಆರ್​.ನಗರ, ಕೆಂಗೇರಿ ವಿಭಾಗದಲ್ಲೂ ವಿದ್ಯುತ್​ ಅಡಚಣೆಯಾಗಲಿದೆ. ಇನ್ನು ಪೂರ್ವ ವೃತ್ತದ ಇಂದಿರಾನಗರ, ವೈಟ್​​ ಫೀಲ್ಡ್​, ಶಿವಾಜಿನಗರ ಹಾಗೂ ವಿಧಾನಸೌಧ ವಿಭಾಗದ ಪ್ರದೇಶದಲ್ಲೂ ವಿದ್ಯುತ್​​ ಸಮಸ್ಯೆಯಾಗಲಿದೆ. ಉತ್ತರ ವೃತ್ತದ ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ ಹಾಗೂ ಪೀಣ್ಯ ವಿಭಾಗದಲ್ಲೂ ಅಡಚಣೆಯಾಗಲಿದೆ.

  • ಬೆಸ್ಕಾಂ ಗ್ರಾಹಕರ ಗಮನಕ್ಕೆ,

    ದಿನಾಂಕ 12.10.2021 ರಂದು ಉತ್ತರ ವೃತ್ತದ ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ ಹಾಗೂ ಪೀಣ್ಯ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

    ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/gcrXjXYrsq

ದೇಶದಲ್ಲಿ ಕಲ್ಲಿದ್ದಲ್ಲು ಬಿಕ್ಕಟ್ಟು ಉಂಟಾಗಿರುವ ಕಾರಣ ಕರ್ನಾಟಕ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ವಿದ್ಯುತ್​​ ಕಡಿತ ಆರಂಭಗೊಂಡಿದ್ದು, ಅದರ ಭಾಗವಾಗಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಪ್ರಮುಖವಾಗಿ ತಮಿಳುನಾಡು, ರಾಜಸ್ಥಾನ, ದೆಹಲಿ, ಪಂಜಾಬ್​, ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಇದರ ಸಮಸ್ಯೆ ಉದ್ಭವವಾಗಿದೆ.

  • ಬೆಸ್ಕಾಂ ಗ್ರಾಹಕರ ಗಮನಕ್ಕೆ,

    ದಿನಾಂಕ 12.10.2021 ರಂದು ಪೂರ್ವ ವೃತ್ತದ ಇಂದಿರಾನಗರ್, ವೈಟ್ ಫೀಲ್ಡ್, ಶಿವಾಜಿನಗರ ಹಾಗೂ ವಿಧಾನಸೌಧ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

    ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. pic.twitter.com/cpDFAPtavu

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ರಾಜ್ಯಕ್ಕೆ ಕಲ್ಲಿದ್ದಲು ಪೂರೈಕೆ ಹೆಚ್ಚಿಸುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದು, ಇದರ ಬೆನ್ನಲ್ಲೇ ರಾಜಧಾನಿಯಲ್ಲಿ ಕರೆಂಟ್​ ಕಟ್​ ಮಾಡುವ ಘೋಷಣೆ ಮಾಡಲಾಗಿದೆ. ಪ್ರಮುಖವಾಗಿ ದಕ್ಷಿಣ ವಲಯ, ಪೂರ್ವ ವಲಯ ಹಾಗೂ ಪಶ್ಚಿಮ ವಲಯದ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಯಾಗಲಿದೆ.

  • ಬೆಸ್ಕಾಂ ಗ್ರಾಹಕರ ಗಮನಕ್ಕೆ,

    ದಿನಾಂಕ 12.10.2021 ರಂದು ಪಶ್ಚಿಮ ವೃತ್ತದ ರಾಜಾಜಿನಗರ, ಆರ್.ಆರ್ ನಗರ, ಕೆಂಗೇರಿ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

    ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. (1/2) pic.twitter.com/D50yX7Z3c4

ದಿನಾಂಕ 13ರಂದು ತುಮಕೂರು, ಮಧುಗಿರಿ, ಕುಣಿಗಲ್​, ತಿಪಟೂರು ವಿಭಾಗಗಳಲ್ಲೂ ವಿದ್ಯುತ್​ ಅಡಚಣೆ ಉಂಟಾಗಲಿದೆ. ಇದರ ಜೊತೆಗೆ ಕೋಲಾರ ವೃತ್ತದ ಕೋಲಾರ, ಕೆಜಿಎಫ್​, ಚಿಂತಾಮಣಿ ಹಾಗೂ ಚಿಕ್ಕಬಳ್ಳಾಪುರ ವಿಭಾಗದಲ್ಲೂ ಕರೆಂಟ್ ಸಮಸ್ಯೆಯಾಗಲಿದೆ.

  • ಬೆಸ್ಕಾಂ ಗ್ರಾಹಕರ ಗಮನಕ್ಕೆ,

    ದಿನಾಂಕ 11.10.2021 ರಂದು ಪಶ್ಚಿಮ ವೃತ್ತದ ರಾಜಾಜಿನಗರ, ಆರ್.ಆರ್ ನಗರ, ಕೆಂಗೇರಿ ವಿಭಾಗಗಳಲ್ಲಿ ಅಡಚಣೆ ಉಂಟಾಗಲಿದೆ.

    ವಿದ್ಯುತ್ ಅಡಚಣೆಗಾಗಿ ವಿಷಾದಿಸುತ್ತೇವೆ. ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ https://t.co/ZvIS80aHNb ಸಂಪರ್ಕಿಸಿ. (1/2) pic.twitter.com/CnVdy7mZRg

    — Namma BESCOM (ನಮ್ಮ ಬೆಸ್ಕಾಂ) (@NammaBESCOM) October 9, 2021 " class="align-text-top noRightClick twitterSection" data=" ">

Last Updated : Oct 12, 2021, 4:02 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.