ETV Bharat / city

ಟಿಪ್ಪು ಜಯಂತಿ ರದ್ಧತಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌‌: ವಿಚಾರಣೆ ಮುಂದೂಡಿದ ಹೈಕೋರ್ಟ್​​

author img

By

Published : Oct 30, 2019, 8:49 PM IST

ಟಿಪ್ಪು ಜಯಂತಿ ರದ್ಧತಿ ವಿರುದ್ದ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಸಲಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌‌ಗೆ ಆಕ್ಷೇಪಣೆ ಸಲ್ಲಿಸಲು ಅಡ್ವೋಕೇಟ್ ಜನರಲ್​ಗೆ ಸೂಚನೆ ನೀಡಲಾಗಿದೆ.

ಟಿಪ್ಪು ಜಯಂತಿ ರದ್ದತಿ ವಿರುದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌‌

ಬೆಂಗಳೂರು: ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌‌ ಸಲ್ಲಿಸಿತ್ತು. ಈ ವಿಚಾರವಾಗಿ ಆಕ್ಷೇಪಣೆ ಸಲ್ಲಿಸಲು ಅಡ್ವೋಕೇಟ್ ಜನರಲ್​ಗೆ ಸೂಚನೆ ನೀಡಲಾಗಿದೆ.

ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು‌ ಸರ್ಕಾರ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಹೈಕೋರ್ಟ್ ಮುಂದೂಡಿದೆ.

ಸದ್ಯ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಟಿಪ್ಪು ವಿಚಾರವಾಗಿ ತುಂಬಾ ಚರ್ಚೆಗಳಾಗಿತ್ತು. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ಮಾಡಿದಾಗಲೂ ಬಿಜೆಪಿ ಮತ್ತು ಸಂಘ ಪರಿವಾರದ ಸಂಸ್ಥೆಗಳು ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಈಗ ಜಯಂತಿ ಆಚರಣೆ ರದ್ದು ಮಾಡಿರುವ ಸರ್ಕಾರ, ಪಠ್ಯಪುಸ್ತಕದಲ್ಲಿ ಇರುವ ಟಿಪ್ಪು ಇತಿಹಾಸ ಅಧ್ಯಾಯವನ್ನು ಕೈಬಿಡಲು ಮುಂದಾಗಿದೆ.

Intro:TippuBody:ಟಿಪ್ಪು ಜಯಂತಿ ರದ್ದುಗೊಳಿಸಿದ ಬಿಜೆಪಿ‌ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ, ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌‌ ಸಲ್ಲಿಸಿತ್ತು.ಈ ವಿಚಾರವಾಗಿ ಆಕ್ಷೇಪಣೆ ಸಲ್ಲಿಸಲು ಅಡ್ವೊಕೇಟ್ ಜನರಲ್ ಗೆ ಸೂಚನೆ ನೀಡಲಾಗಿದೆ

ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು‌ ಸರ್ಕಾರ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್.

ಸದ್ಯ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಟಿಪ್ಪು ವಿಚಾರವಾಗಿ ತುಂಬಾ ಚರ್ಚೆಗಳಿಗೆ ಗ್ರಾಸವಾಗಿದೆ, ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಟಿಪ್ಪು ಸುಲ್ತಾನ್ ಜಯಂತೋತ್ಸವ ಮಾಡಿದಾಗಲೂ, ಬಿಜೆಪಿ ಮತ್ತು ಸಂಘ ಪರಿವಾರದ ಸಂಸ್ಥೆಗಳು ವಿರೋಧ ವ್ಯಕ್ತಪಡಿಸದ್ವು. ಈಗ ಜಯಂತಿ ಆಚರಣೆ ಮತ್ತು ಪಠ್ಯ ಪುಸ್ತಕದಲ್ಲಿ ಇರುವ ಟಿಪ್ಪು ಇತಿಹಾಸಗಳನ್ನು ಕೈಬಿಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸುತ್ತಿದೆConclusion:Use photos
ETV Bharat Logo

Copyright © 2024 Ushodaya Enterprises Pvt. Ltd., All Rights Reserved.