ETV Bharat / city

ಬಿಎಸ್​ವೈ ಬಹುಮತ ಸಾಬೀತು ಪಡಿಸುವ ವರೆಗೂ ಅತೃಪ್ತರ ಅಜ್ಞಾತವಾಸ ಮುಂದುವರಿಕೆ...! - undefined

ಸ್ಪೀಕರ್ ರಮೇಶ್ ಕುಮಾರ್​ ಇನ್ನೂ ಅತೃಪ್ತರ ರಾಜೀನಾಮೆ ಅಂಗೀಕಾರದ ಬಗ್ಗೆ ತೀರ್ಪು ನೀಡದೇ ಇರುವುದರಿಂದ ಹೊಸದಾಗಿ ಅಸ್ಥಿತ್ವಕ್ಕೆ ಬಂದಿರುವ ಬಿಜೆಪಿ ಸರಕಾರಕ್ಕೆ ತೊಂದರೆಯಾಗಬಾರದೆಂದು ಮುನ್ನೆಚ್ಚರಿಕೆ ಕ್ರಮವಾಗಿ ಅತೃಪ್ತರು ಮುಂಬೈನಲ್ಲೇ ಇದ್ದಾರೆಂದು ಹಾಗೂ ಬಹುಮತ ಸಾಬೀತು ಆದ ನಂತರ ರಾಜ್ಯಕ್ಕೆ ಮರಳಲಿದ್ದಾರೆ ಎನ್ನಲಾಗುತ್ತದೆ.

ಅತೃಪ್ತ ಶಾಸಕರು
author img

By

Published : Jul 26, 2019, 8:21 PM IST

ಬೆಂಗಳೂರು: ನೂತನ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವ ತನಕ ಅತೃಪ್ತ ಶಾಸಕರ ಅಜ್ಞಾತವಾಸ ಮುಂದುವರಿಯಲಿದೆ.

ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಯಡಿಯೂರಪ್ಪನವರಿಗೆ ಒಂದು ವಾರದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್​ ಇನ್ನೂ ಅತೃಪ್ತರ ರಾಜೀನಾಮೆ ಅಂಗೀಕಾರದ ಬಗ್ಗೆ ತೀರ್ಪು ನೀಡದೇ ಇರುವುದರಿಂದ ಹೊಸದಾಗಿ ಅಸ್ಥಿತ್ವಕ್ಕೆ ಬಂದಿರುವ ಬಿಜೆಪಿ ಸರಕಾರಕ್ಕೆ ತೊಂದರೆಯಾಗಬಾರದೆಂದು ಮುನ್ನೆಚ್ಚರಿಕೆ ಕ್ರಮವಾಗಿ ಅತೃಪ್ತರು ಮುಂಬೈನಲ್ಲೇ ಇದ್ದಾರೆಂದು ಹೇಳಲಾಗಿದೆ.

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರಕಾರ ಪತನಗೊಳಿಸಲು ನಿರ್ಣಾಯಕ ಪಾತ್ರವಹಿಸಿದ್ದ ಅತೃಪ್ತರು ಬಿಜೆಪಿ ಸರಕಾರ ಬಹುಮತ ಸಾಬೀತುಪಡಿಸುವಲ್ಲಿಯೂ ಮಹತ್ವದ ಪಾತ್ರವಿದೆ. ಅತೃಪ್ತರ ನೆರವಿಲ್ಲದೆಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ವಿಶ್ವಾಸ ಮತ ಗೆಲ್ಲುವುದು ಕಷ್ಟಕರವಾಗಿದೆ. ಏಕೆಂದರೆ ಸಿಎಂ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಾಗ ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅತೃಪ್ತರು ಸದನಕ್ಕೆ ಗೈರು ಹಾಜರಾದರೆ ಸುಲಭವಾಗಿ ಬಿಜೆಪಿ ಸರಕಾರ ಬಹುಮತ ಸಾಬೀತುಪಡಿಸಬಹುದಾಗಿದೆ. ಇಲ್ಲವಾದಲ್ಲಿ ರಾಜೀನಾಮೆ ಇನ್ನೂ ಅಂಗೀಕಾರಗೊಳ್ಳದ ಶಾಸಕರು ಸದನಕ್ಕೆ ಹಾಜರಾದರೆ ಅವರು ತಾವು ಪ್ರತಿನಿಧಿಸಿದ ಪಕ್ಷದ ಪರವಾಗಿಯೇ ಮತಚಲಾವಣೆ ಮಾಡಬೇಕಾಗುತ್ತದೆ. ಆಗ ಬಹುಮತ ಸಾಬೀತುಪಡಿಸದೇ ಬಿಜೆಪಿ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಬಿಜೆಪಿ ಸರಕಾರದ ಬಹುಮತ ಸಾಬೀತು ಮಾಡುವವರೆಗೆ ಅಜ್ಞಾತ ವಾಸದಲ್ಲಿದ್ದು ನಂತರ ರಾಜ್ಯಕ್ಕೆ ಮರಳಲಿದ್ದಾರೆ ಎನ್ನಲಾಗುತ್ತದೆ.

Intro: ಯಡಿಯೂರಪ್ಪ ಬಹುಮತ ಸಾಬೀತುಪಡಿಸುವ ತನಕ
ಅತೃಪ್ತರ ಅಜ್ಞಾತವಾಸ ಮುಂದುವರಿಕೆ...!

ಬೆಂಗಳೂರು : ನೂತನ ಮುಖ್ಯಮಂತ್ತಿ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಬಿಜೆಪಿ ಸರಕಾರದ ಕ್ಕೆ ಇರುವ ನಹುಮತ ಸಾಬೀತುಪಡಿಸುವ ತನಕ ಮುಂಬೈನಲ್ಲಿ ಇರುವ ಅತೃಪ್ತ ಶಾಸಕರ ಅಜ್ಷಾತವಾಸ ಮುಂದುವರಿಯಲಿದೆ.

ಸ್ಫೀಕರ್ ರಮೇಶ್ ಕುಮಾರ ಅವರು ಇನ್ನೂ ಅತೃಪ್ತರ ರಾಜೀನಾಮೆ ಅಂಗೀಕಾರ ಬಗ್ಗೆ ತೀರ್ಪು ನೀಡದೇ ಇರುವುದರಿಂದ ಹೊಸದಾಗಿ ಅಸ್ಥಿತ್ವಕ್ಕೆ ಬಂದಿರುವ ಬಿಜೆಪಿ ಸರಕಾರಕ್ಕೆ ತೊಂದರೆಯಾಗಬಾರದೆಂದು ಮುನ್ನೆಚ್ಚರಿಕೆ ಕ್ರಮವಾಗಿ ಅತೃಪ್ತರು ಮುಂಬೈನಲ್ಲೇ ಇದ್ದಾರೆಂದು ಹೇಳಲಾಗಿದೆ.

Body: ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಯಡಿಯೂರಪ್ಪನವರಿಗೆ ಒಂದು ವಾರದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಅದರಂತೆ ರಾಜ್ಯಪಾಲರು ನೀಡಿದ ಗಡುವಿನೊಳಗೇ ಬಹುಮತ ಸಾಬೀತುಪಡಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಾಗ ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅತೃಪ್ತರು ಸದನಕ್ಕೆ ಗೈರು ಹಾಜರಾದರೆ ಸುಲಭವಾಗಿ ಬಿಜೆಪಿ ಸರಕಾರ ಬಹುಮತ ಸಾಬೀತುಪಡಿಸಬಹುದಾಗಿದೆ. ಇಲ್ಲವಾದಲ್ಲಿ ರಾಜೀನಾಮೆ ಇನ್ನೂ ಅಂಗೀಕಾರಗೊಳ್ಳದ ಶಾಸಕರು ಸದನಕ್ಕೆ ಹಾಜರಾದರೆ ಅವರು ತಾವು ಪ್ರತಿನಿಧಿಸಿದ ಪಕ್ಷದ ಪರವಾಗಿಯೇ ಮತಚಲಾವಣೆ ಮಾಡಬೇಕಾಗುತ್ತದೆ. ಆಗ ಬಹುಮತ ಸಾಬೀತುಪಡಿಸದೇ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ.

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರಕಾರ ಪತನಗೊಳಿಸಲು ನಿರ್ಣಾಯಕ ಪಾತ್ರವಹಿಸಿದ್ದ ಅತೃಪ್ತರು ಬಿಜೆಪಿ ಸರಕಾರ ಬಹುಮತ ಸಾಬೀತುಪಡಿಸುವಲ್ಲಿಯೂ ಮಹತ್ವದ ಪಾತ್ರವಿದೆ. ಅತೃಪ್ತರ ನೆರವಿಲ್ಲದೆಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ವಿಶ್ವಾಸ ಮತ ಗೆಲ್ಲುವುದು ಕಷ್ಟಕರವಾಗಿದೆ.

ಅತೃಪ್ತ ಶಾಸಕರು ಸಹ ತೆರೆಮರೆಯಲ್ಲಿ ಬಿಜೆಪಿ ಸರಕಾರ ರಚನೆಗೆ ಸಹಾಯಮಾಡಿದ್ದಾರೆ. ಈಗ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೂ ವಿಶ್ವಾಸ ಮತ ಸಾಬೀತುಪಡಿಸಲು ನೆರವು ನೀಡುವ ಒಲವು ಹೊಂದಿದ್ದಾರೆಂದು ಹೇಳಲಾಗಿದೆ. ಹಾಗಾಗಿ ಬಿಜೆಪಿ ಸರಕಾರದ ಬಹುಮತ ಸಾಬೀತು ಮಾಡುವವರೆಗೆ ಅಜ್ಞಾತ ವಾಸದಲ್ಲಿದ್ದು ನಂತರ ರಾಜ್ಯಕ್ಕೆ ಮರಳಲಿದ್ದಾರೆಮ್ನಲಾಗುತ್ತದೆ.

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.