ETV Bharat / city

ವಿಧಾನಸಭೆ, ಸಿಎಂ ಮನೆ ನಂತರ ಸರ್ಕಾರಿ ಕಾರ್ಯಕ್ರಮಕ್ಕೂ ನಿರ್ಬಂಧ: ಪತ್ರಕರ್ತರಿಂದ ಮೌನ ಪ್ರತಿಭಟನೆ

author img

By

Published : Oct 13, 2019, 1:31 PM IST

Updated : Oct 13, 2019, 1:41 PM IST

ಶಾಸಕರ ಭವನದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಪ್ರತಿಮೆ ಮಾಲಾರ್ಪಣೆ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು‌. ಸಿಎಂ ಭಾಗವಹಿಸುವ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡದೆ ಪೊಲೀಸರು ನಿರ್ಬಂಧ ಹೇರಿದರು. ಈ ನಿಟ್ಟಿನಲ್ಲಿ ಪತ್ರಕರ್ತರು ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಮುಂದೆ ಮೌನ ಪ್ರತಿಭಟನೆ ನಡೆಸಿದರು.

ಪತ್ರಕರ್ತರಿಂದ ವಿಧಾನಸೌಧದ ಮುಂದೆ ಮೌನ ಪ್ರತಿಭಟನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಕ್ಕೆ ಮಾಧ್ಯಮದವರಿಗೆ ನಿರ್ಬಂಧ ಹೇರಿದ ಹಿನ್ನೆಲೆ ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಮುಂದೆ‌ ಪತ್ರಕರ್ತರು ಮೌನ ಪ್ರತಿಭಟನೆ ನಡೆಸಿದರು.

ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಮುಂದೆ‌ ಪತ್ರಕರ್ತರ ಮೌನ ಪ್ರತಿಭಟನೆ

ಇಂದು ವಾಲ್ಮೀಕಿ ಜಯಂತಿ ಹಿನ್ನೆಲೆ ಶಾಸಕರ ಭವನದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಪ್ರತಿಮೆ ಮಾಲಾರ್ಪಣೆ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು‌. ಸಿಎಂ ಭಾಗವಹಿಸುವ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡದೆ ಪೊಲೀಸರು ನಿರ್ಬಂಧ ಹೇರಿದರು. ಈ ನಿಟ್ಟಿನಲ್ಲಿ ಪತ್ರಕರ್ತರು ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಮುಂದೆ ಮೌನ ಪ್ರತಿಭಟನೆ ನಡೆಸಿದರು.

ಸಿಎಂ ಮನೆ, ವಿಧಾನಸಭೆ ಆಯಿತು. ಇದೀಗ ಸಿಎಂ ಭಾಗವಹಿಸುವ ಕಾರ್ಯಕ್ರಮಗಳಿಗೂ ಕಡಿವಾಣ ಹಾಕಲಾಗಿದೆ. ಹೀಗಾಗಿ ಸಿಎಂ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ಪ್ರತಿಭಟನೆ ನಡೆಸಿದರು.

Intro:Body:KN_BNG_01_VIDHANSAUDA_SCRIBEPROTEST_SCRIPT_7201951

ಸರ್ಕರಿ ಕಾರ್ಯಕ್ರಮಕ್ಕೆ ನಿರ್ಬಂಧ: ಪತ್ರಕರ್ತರಿಂದ ವಿಧಾನಸೌಧದಲ್ಲಿ ಮೌನ ಪ್ರತಿಭಟನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಕ್ಕೆ ಮಾಧ್ಯಮದವರಿಗೆ ನಿರ್ಬಂಧ ಹೇರಿದ ಹಿನ್ನೆಲೆ ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಮುಂದೆ‌ ಪತ್ರಕರ್ತರು ಪ್ರತಿಭಟನೆ ನಡೆಸಿದರು.

ಮಾಧ್ಯಮಗಳನ್ನು ಇಂದಿನ ಸರ್ಕಾರಿ ಕಾರ್ಯಕ್ರಮದಿಂದ ದೂರ ಇಟ್ಟ ಕಾರಣ ಮಾಧ್ಯಮದವರು ಸಿಎಂ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದರು. ಸಿಎಂ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ವಿಧಾನಸೌದದಲ್ಲಿ ಮೌನ ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಧ್ಯಮದವರಿಂದ ಪ್ರತಿಭಟನೆ. ಸಿಎಂ ಮನೆ, ವಿಧಾನಸಭೆ ಆಯಿತು. ಇದೀಗ ಸಿಎಂ ಕಾರ್ಯಕ್ರಮಗಳಿಗೂ ಕಡಿವಾಣ ಹಾಕಲಾಗಿದೆ.

ಇಂದು ವಾಲ್ಮಿಕಿ ಜಯಂತಿ ಹಿನ್ನೆಲೆ ಶಾಸಕರ ಭವನದಲ್ಲಿ ಆಯೋಜಿಸಿದ್ದ ವಾಲ್ಮಿಕಿ ಪ್ರತಿಮೆ ಮಾಲಾರ್ಪಣೆ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು‌. ಸಿಎಂ ಭಾಗವಹಿಸುವ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡದೆ ಪೊಲೀಸರು ನಿರ್ಬಂಧ ಹೇರಿದರು. ಈ ನಿಟ್ಟಿನಲ್ಲಿ ಪತ್ರಕರ್ತರು ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಮುಂದೆ ಮೌನ ಪ್ರತಿಭಟನೆ ನಡೆಸಿದರು.Conclusion:
Last Updated : Oct 13, 2019, 1:41 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.