ETV Bharat / city

ಗೆದ್ದವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ, ಸೋತವರ ಬಗ್ಗೆಯೂ ಚರ್ಚೆ: ಆರ್​​.ಅಶೋಕ್ - ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ

ಗೆದ್ದ ಅಭ್ಯರ್ಥಿಗಳಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆಯೂ ಸಹ ಚರ್ಚೆಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

Kn_hbl_02_ashok_minister_avb_7208089
ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ: ಆರ್. ಅಶೋಕ್
author img

By

Published : Dec 10, 2019, 3:10 PM IST

Updated : Dec 10, 2019, 5:27 PM IST

ಹುಬ್ಬಳ್ಳಿ: ಗೆದ್ದ ಅಭ್ಯರ್ಥಿಗಳಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆಯೂ ಸಹ ಚರ್ಚೆಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಬೇಡಿಕೆ, ಬೆದರಿಕೆ ಇಲ್ಲ. ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆಯಲಿ ಎಂಬುದು ಜನತೆಯ ಆಶಯವಾಗಿದೆ. ಗೆದ್ದವರಿಗೆ ನಾವು ಮಾತು ಕೊಟ್ಟಂತೆಯೇ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆಯೂ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ: ಗೆದ್ದ ಅಭ್ಯರ್ಥಿಗಳಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆಯೂ ಸಹ ಚರ್ಚೆಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಬೇಡಿಕೆ, ಬೆದರಿಕೆ ಇಲ್ಲ. ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆಯಲಿ ಎಂಬುದು ಜನತೆಯ ಆಶಯವಾಗಿದೆ. ಗೆದ್ದವರಿಗೆ ನಾವು ಮಾತು ಕೊಟ್ಟಂತೆಯೇ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆಯೂ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.

Intro:ಹುಬ್ಬಳ್ಳಿ-02

ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ.
ಯಾರಿಂದಲೂ ಬೇಡಿಕೆ, ಬೆದರಿಕೆ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು‌.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,
ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆಯಲಿ ಎಂಬುದು ಜನತೆಯ ಆಶಯವಾಗಿದೆ.
ನಮ್ಮ ನಿರೀಕ್ಷೆ ಮೀರಿ ಬಿಜೆಪಿಗೆ ದೊಡ್ಡ ಗೆಲುವು ಸಿಕ್ಕಿದೆ.
ಗೆದ್ದವರಿಗೆ ನಾವು ಮಾತು ಕೊಟ್ಟಂತೆಯೇ ನಡೆದುಕೊಳ್ಳುತ್ತೇವೆ.
ಸೋತವರ ಬಗ್ಗೆಯೂ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ.
ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ.
ಯಾರಿಂದಲೂ ಬೇಡಿಕೆ, ಬೆದರಿಕೆ ಇಲ್ಲ ಎಂದರು.

ಸಿದ್ಧರಾಮಯ್ಯ ಅವರು ಜ್ಯೋತಿಷ್ಯದ ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ.
ಸಿದ್ಧರಾಮಯ್ಯ ಅವರು ವಿರೋಧ ಪಕ್ಷದಲ್ಲಿಯೇ ಮುಂದುವರೆಯಬೇಕು.
ಅವರು ಈವರೆಗೂ ಎಲ್ಲೇ ಹೋದ್ರೂ ಪಕ್ಷವನ್ನ ಭಾಗ ಮಾಡಿದ್ದಾರೆ. ಹೀಗಾಗಿ ಇನ್ನೂ ಅವರು ಕಾಂಗ್ರೆಸ್ ನಲ್ಲಿ ಮೂರು ಭಾಗ ಮಾಡಲಿದ್ದಾರೆ.
ಸಿದ್ಧರಾಮಯ್ಯ ಬರೀ ಬುರುಡೆ ಬಿಡುತ್ತಾರೆ . ಸಿದ್ಧರಾಮಯ್ಯ ತಮ್ಮ ಜ್ಯೋತಿಷ್ಯಾಲಯಕ್ಕೆ ಬೀಗ ಹಾಕಿ ಮನೆಗೆ ಹೋಗುವುದು ಒಳಿತು ಎಂದು
ಸಿದ್ಧರಾಮಯ್ಯ ವಿರುದ್ಧ ಲೇವಡಿ ಮಾಡಿದರು.

ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರನ್ನ ಮತ್ತೆ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಶರತ್
ಬಚ್ಚೇಗೌಡ ಅವರು ಮಾತೃ ಪಕ್ಷ ಬಿಟ್ಟು ಹೋಗಿದ್ದು ತಾಯಿಗೆ ಅನ್ಯಾಯ ಮಾಡಿದಂತೆ.
ಬಿ.ಎನ್.ಬಚ್ಚೇಗೌಡ ಅವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳಬೇಕಿತ್ತು
ಆದ್ರೆ ಅವರು ಎಲ್ಲಿಯೂ ಪ್ರಚಾರದಲ್ಲಿ ಭಾಗಿಯಾಗಿಲ್ಲ.
ನಮ್ಮ ಪಕ್ಷ ಅಶಿಸ್ತನ್ನ‌ ಎಂದೂ ಸಹಿಸಲ್ಲ. ಅವರ ನಡೆಯನ್ನ ಪಕ್ಷದ ವರಿಷ್ಠರು ಗಮನಿಸಿದ್ದಾರೆ.
ವರಿಷ್ಠರು ಅವರು ಮೇಲೆ ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ.
ಈಗ ಯಾರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ. ಬಿಜೆಪಿಗೆ ಸ್ಪಷ್ಟ ಬಹುಮತವಿದೆ ಪಕ್ಷಕ್ಕೆ ಯಾರನ್ನೂ ಸೇರಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬೈಟ್ - ಆರ್ ಅಶೋಕ,‌ಕಂದಾಯ ಸಚಿವBody:H B GaddadConclusion:Etv hubli
Last Updated : Dec 10, 2019, 5:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.