ETV Bharat / city

ಅಪ್ಪಾಜಿಯವರ ಆ ಕಾಳಜಿಯುಳ್ಳ ಹೃದಯವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ: ದರ್ಶನ್ ಟ್ವೀಟ್​ - ಸ್ಯಾಂಡಲ್​ವುಡ್ ಲೇಟೆಸ್ಟ್ ನ್ಯೂಸ್

ಅಪ್ಪಾಜಿಯವರ ಆ ಕಾಳಜಿಯುಳ್ಳ ಹೃದಯ ಮತ್ತು ಆಕರ್ಷಕ ನಗುವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ಒಳ್ಳೆ ಮತ್ತು ಕೆಟ್ಟ ಸಮಯದಲ್ಲಿ ಅವರು ನಮ್ಮೊಂದಿಗೆ ಇದ್ದರು ಎಂದು ಸ್ಯಾಂಡಲ್​ವುಡ್ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಟ್ವೀಟ್ ಮಾಡಿದ್ದಾರೆ.

sandalwood-actor-darshan-tweet-on-ambi-death-anniversary
ಅಪ್ಪಾಜಿಯವರ ಆ ಕಾಳಜಿಯುಳ್ಳ ಹೃದಯವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ: ದರ್ಶನ್ ಟ್ವೀಟ್​
author img

By

Published : Nov 24, 2021, 12:58 PM IST

ಬೆಂಗಳೂರು: ರೆಬೆಲ್ ಸ್ಟಾರ್ ಅಂಬಿ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿದ್ದು, ಅಪ್ಪಾಜಿಯವರ ಆ ಕಾಳಜಿಯುಳ್ಳ ಹೃದಯ ಮತ್ತು ಆಕರ್ಷಕ ನಗುವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ ಎಂದು ಸ್ಮರಿಸಿಕೊಂಡಿದ್ದಾರೆ.

ವಿಶೇಷ ಮಾರ್ಗದರ್ಶಕರಾಗಿ, ಅಪ್ಪಾಜಿ ಯಾವಾಗಲೂ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಇದ್ದರು. ಈ ಪುಣ್ಯತಿಥಿಯಂದು ನಾವೆಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಪ್ಪಾಜಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

  • ಅಪ್ಪಾಜಿಯವರ ಆ ಕಾಳಜಿಯುಳ್ಳ ಹೃದಯ ಮತ್ತು ಆಕರ್ಷಕ ನಗುವನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ವಿಶೇಷ ಮಾರ್ಗದರ್ಶಕರಾಗಿ, ಅವರು ಯಾವಾಗಲೂ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಇದ್ದರು. ಈ ಪುಣ್ಯತಿಥಿಯಂದು ನಾವೆಲ್ಲರೂ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಅಪ್ಪಾಜಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. @sumalathaA pic.twitter.com/mlxx2Q2nXl

    — Darshan Thoogudeepa (@dasadarshan) November 24, 2021 " class="align-text-top noRightClick twitterSection" data=" ">

ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸಮಾಧಿ ಬಳಿಗೆ ಆಗಮಿಸಿದ ಸುಮಲತಾ ಅಂಬರೀಶ್, ನಟ ದೊಡ್ಡಣ್ಣ ಹಾಗೂ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಪೂಜೆ ಸಲ್ಲಿಸಿದ್ದಾರೆ. ಸಮಾಧಿ ಬಳಿ ಅಭಿಮಾನಿಗಳು ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ಅಂಬಿ 3ನೇ ವರ್ಷದ ಪುಣ್ಯಸ್ಮರಣೆ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.