ETV Bharat / city

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ, ವಿಧಾನಸೌಧಕ್ಕೆ ಸ್ಯಾನಿಟೈಸರ್​ ಸಿಂಪಡಣೆ

ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಈವರೆಗೂ 10ಕ್ಕೂ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾಗಿದ್ದವು..

author img

By

Published : Jul 17, 2020, 6:21 PM IST

Sanitizer spray to vidhanasouda
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ...ವಿಧಾನಸೌಧಕ್ಕೆ ಸ್ಯಾನಿಟೈಸರ್​ ಸಿಂಪಡಣೆ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಇಂದು (ಶುಕ್ರವಾರ) ಸಂಜೆ ಸ್ಯಾನಿಟೈಸ್​ ಮಾಡಲಾಯಿತು.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ.. ವಿಧಾನಸೌಧಕ್ಕೆ ಸ್ಯಾನಿಟೈಸರ್​ ಸಿಂಪಡಣೆ

ಅಗ್ನಿಶಾಮಕ ದಳದ ಸಿಬ್ಬಂದಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ರಾಸಾಯನಿಕ ಔಷಧ ಸಿಂಪಡಣೆ ಮಾಡಿದರು. ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಈವರೆಗೂ 10ಕ್ಕೂ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾಗಿದ್ದವು.

ಹೀಗಾಗಿ, ಪ್ರತಿವಾರ ವಿಧಾನಸೌಧಕ್ಕೆ ಸ್ಯಾನಿಟೈಸ್​ ಮಾಡಲಾಗುತ್ತಿದೆ. ಶನಿವಾರ ಮತ್ತು ಭಾನುವಾರ ರಜೆ ಇರುವುದರಿಂದ ಇಂದು ವಿಧಾನಸೌಧಕ್ಕೆ ಸ್ಯಾನಿಟೈಸ್​ ಮಾಡಲಾಗಿದೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.