ETV Bharat / city

ವಲ್ಲಭಬಾಯಿ ಪಟೇಲ್‌ ಜಯಂತಿ: 'ಏಕತೆಗಾಗಿ ಓಟ'ದಲ್ಲಿ ಬಿಜೆಪಿ ಕಾರ್ಯಕರ್ತರು ಭಾಗಿ

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 144ನೇ ಜಯಂತಿ ಅಂಗವಾಗಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.

sardar-vallabha-bai-patel-birthday
author img

By

Published : Nov 1, 2019, 11:45 PM IST

ಬೆಂಗಳೂರು: ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 144ನೇ ಜಯಂತಿ ಅಂಗವಾಗಿ ನಗರದ ಯಲಹಂಕದಲ್ಲಿ ಆಯೋಜಿಸಿದ್ದ ಏಕತೆಗಾಗಿ ಓಟದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

ಶಾಸಕ ಎಸ್.ಆರ್.ವಿಶ್ವನಾಥ್ ಅವರು ಈ ಓಟಕ್ಕೆ ಚಾಲನೆ ನೀಡಿದರು.

ರಾಷ್ಟ್ರೀಯ ಏಕತಾ ದಿನದಲ್ಲಿ ಬಿಜೆಪಿ ಕಾರ್ಯಕರ್ತರು

ಯಲಹಂಕದ ಡೈರಿ ಸರ್ಕಲ್​ನಿಂದ ಜ್ಞಾನಜ್ಯೋತಿ ಶಾಲೆಯವರೆಗೂ, ಸರ್ದಾರ್ ವಲ್ಲಭಭಾಯಿ ಪಟೇಲ್​ಗೆ ಜೈ ಎಂದು ಕೂಗುತ್ತಾ ಸಾಗಿದ್ರು. ಯಲಹಂಕ ಕ್ಷೇತ್ರದ ಬಿಜೆಪಿ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ನೂರಾರು ಜನರು ಈ ವೇಳೆ ಪಾಲ್ಗೊಂಡಿದ್ದರು.

Intro:KN_BNG_03_01_sardar vallabai Patel_birthday_Ambarish_7203301
Slug: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿಯ ಹಿನ್ನೆಲೆ ಏಕತೆಗಾಗಿ ಓಟ
ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗಿ

ಬೆಂಗಳೂರು: ಭಾರತದ ಏಕತೆಗಾಗಿ ಹೋರಾಟ ನಡೆಸಿದ, ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 144ನೇ ಜಯಂತಿಯ ಸಂದರ್ಭದಲ್ಲಿ ಸರ್ಕಾರ ರಾಷ್ಟ್ರೀಯ ಏಕತಾ ದಿನ ಎಂದು ಆಚರಿಸುತ್ತಿದೆ..ದೇಶದ ಎಲ್ಲಾ ಕಡೆಗಳಲ್ಲಿ ಅವರ ಜನ್ಮದಿನದಂದು ಏಕತೆಗಾಗಿ ಓಟ ಕಾರ್ಯಕ್ರಮ ನಡೆಯುತ್ತಿದೆ.. ಇದೇ ರೀತಿ ಬೆಂಗಳೂರು ನಗರದ ಯಲಹಂಕ ತಾಲೂಕಿನಲ್ಲಿ ಈ ಏಕತೆಗಾಗಿ ಓಟಕ್ಕೆ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ಯಲಹಂಕ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎಸ್.ಆರ್.ವಿಶ್ವನಾಥ್ ರವರು ಚಾಲನೆ ನೀಡಿದ್ರು..

ಉಕ್ಕಿನ ಮನುಷ್ಯ ದೇಶ ಕಂಡ ಅಪ್ರತಿಮ ನಾಯಕ ಶ್ರೀ ಸರ್ದಾರ್ ವಲ್ಲಭಭಾಯ್ ಪಟೇಲ್ ರವರ ಜನ್ಮ ದಿನದ ಪ್ರಯುಕ್ತ ಯಲಹಂಕದ ಡೈರಿ ಸರ್ಕಲ್ ನಿಂದ ಜ್ಞಾನ ಜೋತಿ ಶಾಲೆಯವರೆಗೂ ಜೈ ಹಿಂದ್, ಸರ್ದಾರ್ ವಲ್ಲಭಭಾಯಿ ಪಟೇಲ್ ಹೆ ಜೈ ಎಂದು ಕೂಗುತ್ತಾ ಸಾಗಿದ್ರು.. ಯಲಹಂಕ ಕ್ಷೇತ್ರದ ಬಿಜೆಪಿ ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ನೂರಾರು ಜನರು ಈ ಏಕತೆಗಾಗಿ ಓಟದಲ್ಲಿ ಪಾಲ್ಗೊಂಡಿದ್ರು.. Body:NoConclusion:No
ETV Bharat Logo

Copyright © 2024 Ushodaya Enterprises Pvt. Ltd., All Rights Reserved.