ETV Bharat / city

ಎರಡನೇ ದಿನದ ನೈಟ್​ ಕರ್ಫ್ಯೂ: ರಾಜಧಾನಿಯಲ್ಲಿ ಪೊಲೀಸ್ ಹೈ ಅಲರ್ಟ್

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೈಟ್​ ಕರ್ಫ್ಯೂ ಜಾರಿ ಮಾಡಲಾಗಿದೆ. ಬೆಂಗಳೂರಿನ ಯಶವಂತಪುರ ಜಂಕ್ಷನ್ ಹಾಗೂ ಮಲ್ಲೇಶ್ವರಂನ ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಹಾಕಿ ಪೊಲೀಸರು ವಾಹನ ತಪಾಸಣೆ ನಡೆಸಿದರು.

ಬೆಂಗಳೂರಿನಲ್ಲಿ  ಪೊಲೀಸ್ ಹೈ ಅಲರ್ಟ್
ಬೆಂಗಳೂರಿನಲ್ಲಿ ಪೊಲೀಸ್ ಹೈ ಅಲರ್ಟ್
author img

By

Published : Apr 12, 2021, 6:56 AM IST

ಬೆಂಗಳೂರು: ನೈಟ್​ ಕರ್ಫ್ಯೂ ಎರಡನೇ ದಿನವಾದ ನಿನ್ನೆ ಸಹ ಸಿಲಿಕಾನ್​ ಸಿಟಿಯಲ್ಲಿ ಪೊಲೀಸರು ಅಲರ್ಟ್​ ಆಗಿದ್ದು, ರಾತ್ರಿ 10 ಗಂಟೆ ನಂತರ ನಗರದ ಪ್ರಮುಖ ರಸ್ತೆಗಳು, ಮೇಲ್ಸೇತುವೆಗಳು ಬಂದ್​ ಆಗಿದ್ದವು.

ಬೆಂಗಳೂರಿನಲ್ಲಿ ಪೊಲೀಸ್ ಹೈ ಅಲರ್ಟ್

ರಸ್ತೆಬದಿಗಳಲ್ಲಿ ನಾಕಬಂದಿ ಹಾಕಿ ಪೊಲೀಸ್​ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಜೊತೆಗೆ ತಡರಾತ್ರಿ ಅನಗತ್ಯವಾಗಿ ಯಾರಾದರೂ ಓಡಾಡಿದರೆ ಅಂಥವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನಗಳನ್ನು ಸೀಜ್​ ಮಾಡಿದರು.

ಬೆಂಗಳೂರಿನ ಯಶವಂತಪುರ ಜಂಕ್ಷನ್ ಹಾಗೂ ಮಲ್ಲೇಶ್ವರಂ ಪ್ರಮುಖ ರಸ್ತೆಗಳಲ್ಲಿ ನಾಕಾಬಂದಿ ಹಾಕಲಾಗಿದ್ದು, ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನು ತಡೆದು ಪೊಲೀಸರು ತಪಾಸಣೆ ನೆಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.