ETV Bharat / city

ಸೌಂದರ್ಯ ‌ಜಗದೀಶ್ ಕುಟುಂಬಸ್ಥರ ಹಲ್ಲೆ‌ ಪ್ರಕರಣ: ಮನೆಯ ಸೆಕ್ಯೂರಿಟಿ ಗಾರ್ಡ್ ಬಂಧನ - assault on women

ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಸೌಂದರ್ಯ ಜಗದೀಶ್ ಮನೆಯ ಭದ್ರತಾ ಸಿಬ್ಬಂದಿಯನ್ನು‌ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ‌.

security guard arrested in assault case against producer soudarya jagadeesh son
ಸೌಂದರ್ಯ ಜಗದೀಶ್ ಪುತ್ರನಿಂದ‌ ಹಲ್ಲೆ ಪ್ರಕರಣ: ಮನೆಯ ಸೆಕ್ಯೂರಿಟಿ ಗಾರ್ಡ್ ಅರೆಸ್ಟ್!
author img

By

Published : Oct 27, 2021, 10:42 AM IST

Updated : Oct 27, 2021, 10:49 AM IST

ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಮತ್ತು ಗ್ಯಾಂಗ್​ನಿಂದ ಮಹಿಳೆ ಮೇಲೆ ಹಲ್ಲೆ ಪ್ರಕರಣ ಸಂಬಂಧ ಮನೆಯ ಭದ್ರತಾ ಸಿಬ್ಬಂದಿಯನ್ನು‌ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ‌.

ಆರೋಪಿಗಳು ಮನೆಗೆ ನುಗ್ಗಿ ಹಲ್ಲೆ ನಡೆಸಲು ಪ್ರಚೋದನೆ ಹಾಗೂ ಸಹಾಯ ನೀಡಿದ ಆರೋಪದಡಿ ಸೆಕ್ಯೂರಿಟಿ ಗಾರ್ಡ್ ಬಾಲಾಜಿ ಎಂಬಾತನನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಮೊದಲ ಆರೋಪಿಯ ಬಂಧನವಾಗಿದೆ.‌

ಇದನ್ನೂ ಓದಿ: ಸೌಂದರ್ಯ ‌ಜಗದೀಶ್ ಕುಟುಂಬಸ್ಥರ ಹಲ್ಲೆ‌ ಪ್ರಕರಣ: ಶೀಘ್ರದಲ್ಲಿ ಆರೋಪಿಗಳ ಬಂಧನ ಖಚಿತ ಎಂದ ಪಂತ್

ಘಟನೆಗೆ ಪರೋಕ್ಷ ಕಾರಣ ಹಿನ್ನೆಲೆಯಲ್ಲಿ ನಿನ್ನೆ ಆತನನ್ನು ವಶಕ್ಕೆ‌ ಪಡೆದುಕೊಂಡ ಪೊಲೀಸರು ವಿಚಾರಣೆ ನಡೆಸಿದ್ದರು. ಗಲಾಟೆಗೆ ಕುಮ್ಮಕ್ಕು ನೀಡಿದ ಮೇರೆಗೆ ಸೆಕ್ಯೂರಿಟಿ ಗಾರ್ಡ್‌ನನ್ನು ಬಂಧಿಸಲಾಗಿದೆ‌. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಳ್ಳಲಿದ್ದಾರೆ. ಇನ್ನೂ ಹಲವು ಆರೋಪಿಗಳಿಗಾಗಿ ಮೂರು ವಿಶೇಷ ಪೊಲೀಸರ ತಂಡ ಹುಡುಕಾಟ ನಡೆಸುತ್ತಿದೆ.

Last Updated : Oct 27, 2021, 10:49 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.