ETV Bharat / city

ವಿದೇಶದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ 19 ಮಂದಿಗೆ ಕೋವಿಡ್ ಸೋಂಕು - ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ

ವಿವಿಧ ರಾಷ್ಟ್ರಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 19 ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

seventeen people found covid positive who arrived from foreign to Bangaluru
ವಿದೇಶದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ 17 ಮಂದಿಗೆ ಕೋವಿಡ್ ಸೋಂಕು
author img

By

Published : Jan 8, 2022, 11:17 AM IST

Updated : Jan 8, 2022, 11:48 AM IST

ದೇವನಹಳ್ಳಿ: ಕೋವಿಡ್ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದೆ. ವಿವಿಧ ರಾಷ್ಟ್ರಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ 19 ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಪ್ಯಾರಿಸ್​​ನಿಂದ ಆಗಮಿಸಿದ 7, ದೋಹಾದಿಂದ 7, ಕುವೈತ್​ 2, ದುಬೈ, ಫ್ರಾಂಕ್‌ಫರ್ಟ್ ಹಾಗೂ ಶಾರ್ಜಾದಿಂದ ಆಗಮಿಸಿದ ತಲಾ ಒಬ್ಬರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಸೇರಿದಂತೆ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಬಸ್​​ನಲ್ಲಿ ಕೋವಿಡ್ ರೂಲ್ಸ್ ಮಾಯ: ವೈರಲ್ ವಿಡಿಯೋ

Last Updated : Jan 8, 2022, 11:48 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.