ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡ ವೇಳೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟಾಂಗ್ ಕೊಡುವ ಮೂಲಕ ಮುಖ್ಯಮಂತ್ರಿಗೆ ಶುಭಾಶಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಿಎಂ ಆಗುವ ಗುರಿ ತಲುಪಿ ವರ್ಷ ಕಳೆದ ಸಂಭ್ರಮದಲ್ಲಿ ಇದ್ದೀರಿ. ಇಂತಹ ಸಂದರ್ಭದಲ್ಲಿ ತುಸು ಬಿಡುವು ಮಾಡಿಕೊಂಡು, ಈ ಗುರಿ ಮುಟ್ಟಲು ಬಳಸಿದ ದಾರಿಯ ಬಗ್ಗೆ ಆತ್ಮ ಸಾಕ್ಷಿಯನ್ನು ಪ್ರಶ್ನೆ ಮಾಡಿಕೊಳ್ಳಿ. ನಿಮ್ಮ 'ಸಾಧನೆ'ಯ ಬಗ್ಗೆ ಮುಂದೆ ಮಾತನಾಡೋಣ ಎಂದಿದ್ದಾರೆ.
-
ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ @BSYBJP ಅವರಿಗೆ ಅಭಿನಂದನೆಗಳು.
— Siddaramaiah (@siddaramaiah) July 27, 2020 " class="align-text-top noRightClick twitterSection" data="
ಮುಖ್ಯಮಂತ್ರಿಯಾಗುವ ಗುರಿ ತಲುಪಿ ವರ್ಷ ಕಳೆದ ಸಂಭ್ರಮದಲ್ಲಿರುವ ನೀವು ತುಸು ಬಿಡುವು ಮಾಡಿಕೊಂಡು,
ಈ ಗುರಿ ಮುಟ್ಟಲು ಬಳಸಿದ ದಾರಿಯ ಬಗ್ಗೆ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶಿಸಿಕೊಳ್ಳಿ.
ನಿಮ್ಮ 'ಸಾಧನೆ' ಯ ಬಗ್ಗೆ ಮುಂದೆ ಮಾತನಾಡೋಣ.
">ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ @BSYBJP ಅವರಿಗೆ ಅಭಿನಂದನೆಗಳು.
— Siddaramaiah (@siddaramaiah) July 27, 2020
ಮುಖ್ಯಮಂತ್ರಿಯಾಗುವ ಗುರಿ ತಲುಪಿ ವರ್ಷ ಕಳೆದ ಸಂಭ್ರಮದಲ್ಲಿರುವ ನೀವು ತುಸು ಬಿಡುವು ಮಾಡಿಕೊಂಡು,
ಈ ಗುರಿ ಮುಟ್ಟಲು ಬಳಸಿದ ದಾರಿಯ ಬಗ್ಗೆ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶಿಸಿಕೊಳ್ಳಿ.
ನಿಮ್ಮ 'ಸಾಧನೆ' ಯ ಬಗ್ಗೆ ಮುಂದೆ ಮಾತನಾಡೋಣ.ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ @BSYBJP ಅವರಿಗೆ ಅಭಿನಂದನೆಗಳು.
— Siddaramaiah (@siddaramaiah) July 27, 2020
ಮುಖ್ಯಮಂತ್ರಿಯಾಗುವ ಗುರಿ ತಲುಪಿ ವರ್ಷ ಕಳೆದ ಸಂಭ್ರಮದಲ್ಲಿರುವ ನೀವು ತುಸು ಬಿಡುವು ಮಾಡಿಕೊಂಡು,
ಈ ಗುರಿ ಮುಟ್ಟಲು ಬಳಸಿದ ದಾರಿಯ ಬಗ್ಗೆ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶಿಸಿಕೊಳ್ಳಿ.
ನಿಮ್ಮ 'ಸಾಧನೆ' ಯ ಬಗ್ಗೆ ಮುಂದೆ ಮಾತನಾಡೋಣ.
ಪರೋಕ್ಷವಾಗಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದರ ಬಗ್ಗೆ ಆತ್ಮಸಾಕ್ಷಿ ಪ್ರಶ್ನಿಸಿಕೊಳ್ಳಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ನಿರಂತರವಾಗಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಲೇ ಬಂದಿರುವ ಸಿದ್ದರಾಮಯ್ಯ ಇಂದು ಕೂಡ ವಾಗ್ದಾಳಿ ನಡೆಸಿದ್ದಾರೆ. ದಿನದ ಕೊನೆಯಲ್ಲಿ ಟ್ವೀಟ್ ಮಾಡಿ ಶುಭಾಶಯ ಸಲ್ಲಿಸಿ ಯಡಿಯೂರಪ್ಪ ಕಾಲೆಳೆದರು.