ETV Bharat / city

ಕೋವಿಡ್ ನಿಯಂತ್ರಣ ವಿಷಯದಲ್ಲಿ ಸಿಎಂ ದಿನಕ್ಕೊಂದು ನಿರ್ಧಾರ ಅಪಾಯಕಾರಿ: ಸಿದ್ದರಾಮಯ್ಯ

author img

By

Published : Jun 10, 2020, 7:19 PM IST

ಜ್ವರ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ಮೃತಪಟ್ಟ ಶಂಕಿತ ಕೊರೊನಾ ಸೋಂಕಿತರ ಕೋವಿಡ್ ಪರೀಕ್ಷೆ ನಡೆಸುವುದನ್ನು ಕೈಬಿಟ್ಟಿರುವ ಮುಖ್ಯಮಂತ್ರಿಗಳ ನಿರ್ಧಾರ ಅನುಮಾನಕ್ಕೆ ಎಡೆಮಾಡಿದೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Siddaramaiah
ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೋವಿಡ್-19 ನಿಯಂತ್ರಣದ ವಿಷಯದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು ಎಂದು ಅಭಿಪ್ರಾಯಪಟ್ಟಿದ್ದಾರೆ.

  • ಹೊರರಾಜ್ಯಗಳಿಂದ ಬಂದವರಿಗೆ 14 ದಿನದ ಸಾಂಸ್ಥಿಕ ಕ್ವಾರಂಟೈನ್ ಬದಲಿಗೆ ಹೋಮ್ ಕ್ವಾರಂಟೈನ್ ಮಾತ್ರ ಕಡ್ಡಾಯಗೊಳಿಸಿರುವುದು ಅತ್ಯಂತ ಬೇಜವಾಬ್ದಾರಿ ಕ್ರಮ.

    ಹೋಮ್ ಕ್ವಾರಂಟೈನ್ ಅವಧಿಯಲ್ಲಿ ಮೇಲ್ವಿಚಾರಣೆ ಮಾಡುವ ವ್ಯವಸ್ಥೆಯೇ ಇಲ್ಲದಿರುವಾಗ ಸೋಂಕು ತಗಲಿಸಿಕೊಂಡವರು ಇನ್ನಷ್ಟು ಜನರಿಗೆ ಸೋಂಕುಹರಡುವ ಸಾಧ್ಯತೆ ಇಲ್ಲವೇ?
    2/4 pic.twitter.com/1n1JeTFN40

    — Siddaramaiah (@siddaramaiah) June 10, 2020 " class="align-text-top noRightClick twitterSection" data=" ">

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಬೇಕಾಗಿರುವ ರಾಜ್ಯ ಸರ್ಕಾರ, ಪ್ರತಿದಿನ ಸಡಿಲಿಸಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದೆ. ಹೊರರಾಜ್ಯಗಳಿಂದ ಬಂದವರಿಗೆ 14 ದಿನದ ಸಾಂಸ್ಥಿಕ ಕ್ವಾರಂಟೈನ್ ಬದಲಿಗೆ ಹೋಂ ಕ್ವಾರಂಟೈನ್ ಮಾತ್ರ ಕಡ್ಡಾಯಗೊಳಿಸಿರುವುದು ಅತ್ಯಂತ ಬೇಜವಾಬ್ದಾರಿ ಕ್ರಮ. ಹೋಂ ಕ್ವಾರಂಟೈನ್ ಅವಧಿಯಲ್ಲಿ ಮೇಲ್ವಿಚಾರಣೆ ಮಾಡುವ ವ್ಯವಸ್ಥೆಯೇ ಇಲ್ಲದಿರುವಾಗ ಸೋಂಕಿತರು ಇನ್ನಷ್ಟು ಜನರಿಗೆ ಸೋಂಕು ಹರಡುವ ಸಾಧ್ಯತೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

  • ಸಾಂಸ್ಥಿಕ ಕ್ವಾರಂಟೈನ್‌ನ ಪ್ರಾರಂಭದಲ್ಲಿ ಮತ್ತು ಕೊನೆಯಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೊಳಪಡಿಸುತ್ತಿದ್ದ ನಿಯಮವನ್ನು ಬದಲಾಯಿಸಿ ಕ್ವಾರಂಟೈನ್ ಅವಧಿಯಲ್ಲಿ ರೋಗ ಲಕ್ಷಣಗಳು ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸಲು ನಿರ್ಧರಿಸಿರುವುದು ಅತ್ಯಂತ ಅಪಾಯಕಾರಿ ಕ್ರಮ.@CMofKarnataka
    3/4#COVID__19

ನಿಯಮ ಬದಲಾವಣೆ ಸರಿಯಲ್ಲ...

ಸಾಂಸ್ಥಿಕ ಕ್ವಾರಂಟೈನ್‌ನ ಪ್ರಾರಂಭದಲ್ಲಿ ಮತ್ತು ಕೊನೆಯಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೊಳಪಡಿಸುತ್ತಿದ್ದ ನಿಯಮವನ್ನು ಬದಲಾಯಿಸಿ ಕ್ವಾರಂಟೈನ್ ಅವಧಿಯಲ್ಲಿ ರೋಗ ಲಕ್ಷಣಗಳು ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸಲು ನಿರ್ಧರಿಸಿರುವುದು ಅತ್ಯಂತ ಅಪಾಯಕಾರಿ ಕ್ರಮ. ಕೊರೊನಾ ಸೋಂಕಿತರಲ್ಲಿ 90% ಮಂದಿಯಲ್ಲಿ ರೋಗಲಕ್ಷಣಗಳೇ ಕಂಡು ಬಂದಿಲ್ಲ ಎಂದು ಆರೋಗ್ಯ ಇಲಾಖೆಯೇ ಒಪ್ಪಿಕೊಂಡಿರುವಾಗ, ಕ್ವಾರಂಟೈನ್ ಅವಧಿಯಲ್ಲಿ ರೋಗಲಕ್ಷಣ ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸುವ ರಾಜ್ಯದ ಮುಖ್ಯಮಂತ್ರಿ ಬಿಎಸ್ ವೈ ನಿರ್ಧಾರ ಅಪಾಯಕಾರಿ ಆಗಬಹುದು ಎಂದು ಹೇಳಿದ್ದಾರೆ.

  • ಕೊರೊನಾ ಸೋಂಕಿತರಲ್ಲಿ 90% ಮಂದಿಯಲ್ಲಿ ರೋಗಲಕ್ಷಣಗಳೇ ಕಂಡು ಬಂದಿಲ್ಲ ಎಂದು ಆರೋಗ್ಯ ಇಲಾಖೆಯೇ ಒಪ್ಪಿಕೊಂಡಿರುವಾಗ, ಕ್ವಾರಂಟೈನ್ ಅವಧಿಯಲ್ಲಿ ರೋಗಲಕ್ಷಣ ಕಂಡುಬಂದರೆ ಮಾತ್ರ ಪರೀಕ್ಷೆಗೊಳಪಡಿಸುವ @CMofKarnataka ನಿರ್ಧಾರ ಅಪಾಯಕಾರಿ ಆಗಬಹುದು.
    4/4#COVID__19

  • ಜ್ವರ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ಮೃತಪಟ್ಟ ಶಂಕಿತ ಕೊರೊನಾ ಶಂಕಿತರ ಕೋವಿಡ್ ಪರೀಕ್ಷೆ ನಡೆಸುವುದನ್ನು ಕೈಬಿಟ್ಟಿರುವ @CMofKarnataka ನಿರ್ಧಾರ ಅನುಮಾನಕ್ಕೆಡೆಮಾಡಿದೆ.
    ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಲಾಗದು.#COVID__19 pic.twitter.com/rHb6OB54G8

ಜ್ವರ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ಮೃತಪಟ್ಟ ಶಂಕಿತ ಕೊರೊನಾ ಸೋಂಕಿತರ ಕೋವಿಡ್ ಪರೀಕ್ಷೆ ನಡೆಸುವುದನ್ನು ಕೈಬಿಟ್ಟಿರುವ ಮುಖ್ಯಮಂತ್ರಿಗಳ ನಿರ್ಧಾರ ಅನುಮಾನಕ್ಕೆ ಎಡೆಮಾಡಿದೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಲಾಗದು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.