ಬೆಂಗಳೂರು: ಇತರೆ ಉತ್ಪನ್ನಗಳ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು ಸೋಲಿಸುತ್ತಲೇ ಇರಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ತೈಲ ಬೆಲೆ ಇಳಿಕೆ ಸಂಬಂಧ ಟ್ವೀಟ್ ಮಾಡಿರುವ ಅವರು, ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಸೋಲಿಸಿದರೆ ಪೆಟ್ರೋಲ್ – ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ಪ್ರಧಾನಿ ಮೋದಿಗೆ ಧನ್ಯವಾದಗಳು. ಇದು ಪ್ರಧಾನಿ ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ ಎಂದು ವ್ಯಂಗ್ಯವಾಡಿದ್ದಾರೆ.
-
ಅಡುಗೆ ಅನಿಲ ಬೆಲೆ
— Siddaramaiah (@siddaramaiah) November 4, 2021 " class="align-text-top noRightClick twitterSection" data="
ಸಾವಿರ ರೂಪಾಯಿ ತಲುಪಿದೆ,
ಆಹಾರ ಧಾನ್ಯ,
ಖಾದ್ಯತೈಲದ
ಬೆಲೆ ಏರುತ್ತಲೇ ಇದೆ.
ಈ ಬೆಲೆಗಳು ಕೂಡಾ ಇಳಿಯಬೇಕಾದರೆ@BJP4India ಅನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು
ಸೋಲಿಸುತ್ತಲೇ ಇರಬೇಕು.
3/4#PetrolDieselPriceHike
">ಅಡುಗೆ ಅನಿಲ ಬೆಲೆ
— Siddaramaiah (@siddaramaiah) November 4, 2021
ಸಾವಿರ ರೂಪಾಯಿ ತಲುಪಿದೆ,
ಆಹಾರ ಧಾನ್ಯ,
ಖಾದ್ಯತೈಲದ
ಬೆಲೆ ಏರುತ್ತಲೇ ಇದೆ.
ಈ ಬೆಲೆಗಳು ಕೂಡಾ ಇಳಿಯಬೇಕಾದರೆ@BJP4India ಅನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು
ಸೋಲಿಸುತ್ತಲೇ ಇರಬೇಕು.
3/4#PetrolDieselPriceHikeಅಡುಗೆ ಅನಿಲ ಬೆಲೆ
— Siddaramaiah (@siddaramaiah) November 4, 2021
ಸಾವಿರ ರೂಪಾಯಿ ತಲುಪಿದೆ,
ಆಹಾರ ಧಾನ್ಯ,
ಖಾದ್ಯತೈಲದ
ಬೆಲೆ ಏರುತ್ತಲೇ ಇದೆ.
ಈ ಬೆಲೆಗಳು ಕೂಡಾ ಇಳಿಯಬೇಕಾದರೆ@BJP4India ಅನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು
ಸೋಲಿಸುತ್ತಲೇ ಇರಬೇಕು.
3/4#PetrolDieselPriceHike
ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ, ಆಹಾರ ಧಾನ್ಯ, ಖಾದ್ಯ ತೈಲದ ಬೆಲೆ ಏರುತ್ತಲೇ ಇದೆ. ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು ಎಂದು ಕರೆ ನೀಡಿದ್ದಾರೆ.
-
ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ.@narendramodi ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು.#PetrolDieselPriceHike
— Siddaramaiah (@siddaramaiah) November 4, 2021 " class="align-text-top noRightClick twitterSection" data="
4/4
">ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ.@narendramodi ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು.#PetrolDieselPriceHike
— Siddaramaiah (@siddaramaiah) November 4, 2021
4/4ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ.@narendramodi ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು.#PetrolDieselPriceHike
— Siddaramaiah (@siddaramaiah) November 4, 2021
4/4
ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು, ಮಹಾನ್ ಸಾಧನೆ ಎಂದು ಟೀಕಿಸಿದ್ದಾರೆ.