ETV Bharat / city

ಸ್ಲಂ ನಿವಾಸಿಗಳ ಸ್ಥಳಾಂತರ: ಪರಿಹಾರ, ಪುನರ್ವಸತಿ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್ ನಿರ್ದೇಶನ

ಸ್ಲಂ ನಿವಾಸಿಗಳ ಸ್ಥಳಾಂತರ ಸಂಬಂಧದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠವು, ಸಂತ್ರಸ್ತರ ಪುನರ್ವಸತಿ ಹಾಗೂ ಪರಿಹಾರದ ಬಗ್ಗೆ ಸರ್ಕಾರದಿಂದ ಮಾಹಿತಿ ಕೇಳಿದೆ.

hc
ಹೈಕೋರ್ಟ್
author img

By

Published : Dec 3, 2019, 8:35 AM IST

ಬೆಂಗಳೂರು: ಆರ್.ನಾರಾಯಣಪುರ ಕೆರೆಯ ಅಂಗಳದಲ್ಲಿ ವಾಸ್ತವ್ಯ ಹೂಡಿದ್ದ ನಿವಾಸಿಗಳ ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ಪರಿಹಾರ ಹಾಗೂ ಪುನರ್ವಸತಿ ಬಗ್ಗೆ ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಪೀಠ, ಈ ನಿರ್ದೇಶನ ನೀಡಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಸ್ಲಂ ಇರುವ ಪ್ರದೇಶ ಕೆರೆ ಅಂಗಳ ಅಲ್ಲ. ಯಾವುದೇ ನೋಟಿಸ್ ಕೊಡದೇ ಸರ್ಕಾರ ಮನೆಗಳ ತೆರವಿಗೆ ಮುಂದಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು, ಸರ್ಕಾರ ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ನೀಡಲು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

Intro:Lake Body:ನಾರಾಯಣಪುರ ಕೆರೆ ಸಮಿಪ ವಾಸವಿದ್ದ ಸ್ಲಂ ನಿವಾಸಿಗಳ ಪರಿಹಾರದ ಬಗ್ಗೆ ಸರ್ಕಾರದ ವರದಿ ಕೇಳಿದ ಹೈಕೋರ್ಟ್!!

ಆರ್.ನಾರಾಯಣಪುರ ಕೆರೆಯ ಅಂಗಳದಲ್ಲಿ ವಾಸ್ತವ್ಯ ಹೂಡಿದ್ದ ನಿವಾಸಿಗಳ ಸ್ಥಳಾಂತರ ಮಾಡುವುದಕ್ಕೆ ಸಂಬಂಧಿಸಿದಂತೆ, ಸಂತ್ರಸ್ತರ ಪರಿಹಾರ ಹಾಗೂ ಪುನರ್ವಸತಿ ಬಗ್ಗೆ ಸರಕಾರ ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ನೀಡಲು ಹೈ ಕೋರ್ಟ್ ನಿರ್ದೇಶಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ, ಈ ನಿರ್ದೇಶನ ನೀಡಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಸ್ಲಂ ಇರುವ ಪ್ರದೇಶ ಕೆರೆ ಅಂಗಳ ಅಲ್ಲ. ಯಾವುದೇ ನೋಟಿಸ್ ಕೊಡದೇ ಸರಕಾರ ಮನೆಗಳ ತೆರವಿಗೆ ಮುಂದಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಸರಕಾರ ಕೈಗೊಂಡಿರುವ ಕ್ರಮದ ಕುರಿತು ಮಾಹಿತಿ ನೀಡಲು ನಿರ್ದೇಶಿಸಿ, ವಿಚಾರಣೆಯನ್ನು ಮುಂದೂಡಿತು.Conclusion:Use photos
ETV Bharat Logo

Copyright © 2024 Ushodaya Enterprises Pvt. Ltd., All Rights Reserved.