ETV Bharat / city

ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವಾರಿಯಾಗಿ ಸೌಮ್ಯರೆಡ್ಡಿ ಆಯ್ಕೆ - ಸೌಮ್ಯರೆಡ್ಡಿ

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿರುವ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಸೌಮ್ಯರೆಡ್ಡಿ
author img

By

Published : Aug 28, 2019, 10:40 PM IST

ಬೆಂಗಳೂರು: ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವಾರಿಯಾಗಿ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ನೇಮಕಗೊಂಡಿದ್ದಾರೆ.

Soumya Reddy
ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವರಿಯಾಗಿ ನೇಮಿಸಿ ಆದೇಶ

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿರುವ ಸೌಮ್ಯ ರೆಡ್ಡಿ ಅವರನ್ನ ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವರಿಯಾಗಿ ನೇಮಿಸಿ ಮಾಜಿ ಸಂಸದೆ ಸುಷ್ಮಿತ ದೇವ್ ಆದೇಶ ಹೊರಡಿಸಿದ್ದಾರೆ.

ಆಪರೇಷನ್ ಕಮಲಕ್ಕೆ ಬಲಿಯಾಗದೆ, ತಂದೆ ಹಾಗೂ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ ಸಂದರ್ಭದಲ್ಲಿ ಪಕ್ಷದ ಪರವಾಗಿ ನಿಂತು ಸಮರ್ಥನೆ ಮಾಡಿಕೊಂಡಿದ್ದನ್ನು ಗಮನಿಸಿ, ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸುವ ಮೂಲಕ ತಮ್ಮ ನಿಷ್ಠೆ ಪ್ರದರ್ಶಿಸಿರುವುದನ್ನು ಗಮನಿಸಿ ನೇಮಕ ಮಾಡಲಾಗಿದೆ.

ಯುವ ನಾಯಕಿಯಾಗಿ ಹಾಗೂ ವಿಶೇಷ ಪರಿಸರ ಕಾಳಜಿ ಮೆರೆಯುವ ಮೂಲಕ ಶಾಸಕಿಯಾಗಿ ವರ್ಷದೊಳಗೆ ವಿಶೇಷ ಜನಪ್ರಿಯತೆಯನ್ನು ರಾಜ್ಯಮಟ್ಟದಲ್ಲಿ ಸೌಮ್ಯ ರೆಡ್ಡಿ ಗಳಿಸಿದ್ದು ಪಕ್ಷ ಇವರ ಸೇವೆಯನ್ನು ಗುರುತಿಸಿ ಇನ್ನೊಂದು ಜವಾಬ್ದಾರಿಯನ್ನು ನೀಡಿದೆ.

Intro:newsBody:ಶಾಸಕಿ ಸೌಮ್ಯರೆಡ್ಡಿ ಗೆ ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವಾರಿ ಹೊಣೆ

ಬೆಂಗಳೂರು: ತಮಿಳುನಾಡು ಪ್ರದೇಶ ಮಹಿಳಾ ಕಾಂಗ್ರೆಸ್ ಉಸ್ತುವರಿಯಾಗಿ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ನೇಮಕಗೊಂಡಿದ್ದಾರೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೂಡ ಆಗಿರುವ ಸೌಮ್ಯ ರೆಡ್ಡಿ ಅವರನ್ನ ತಕ್ಷಣಕ್ಕೆ ಜಾರಿಗೆ ಬರುವಂತೆ ನೇಮಿಸಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಮಾಜಿ ಸಂಸದೆ ಸುಷ್ಮಿತ ದೇವ್ ಆದೇಶ ಹೊರಡಿಸಿದ್ದಾರೆ.
ಪಕ್ಷದ ನಿಷ್ಠೆ ತೋರಿ ಆಪರೇಷನ್ ಕಮಲಕ್ಕೆ ಬಲಿಯಾಗದೆ ತಂದೆ ಹಾಗೂ ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ ಸಂದರ್ಭದಲ್ಲಿ ಕೂಡ ಪಕ್ಷದ ಪರವಾಗಿ ನಿಂತು ಸಮರ್ಥನೆ ಮಾಡಿಕೊಂಡಿದ್ದ ಸೌಮ್ಯ ರೆಡ್ಡಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಜವಾಬ್ದಾರಿ ವಹಿಸುವ ಮೂಲಕ ತಮ್ಮ ನಿಷ್ಠೆ ಪ್ರದರ್ಶಿಸಿದೆ.
ಯುವ ನಾಯಕಿಯಾಗಿ ಹಾಗೂ ವಿಶೇಷ ಪರಿಸರ ಕಾಳಜಿ ಮೆರೆಯುವ ಮೂಲಕ ಶಾಸಕಿಯಾಗಿ ವರ್ಷದೊಳಗೆ ವಿಶೇಷ ಜನಪ್ರಿಯತೆಯನ್ನು ರಾಜ್ಯಮಟ್ಟದಲ್ಲಿ ಸೌಮ್ಯ ರೆಡ್ಡಿ ಗಳಿಸಿದ್ದು ಪಕ್ಷ ಇವರ ಸೇವೆಯನ್ನು ಗುರುತಿಸಿ ಇನ್ನೊಂದು ಜವಾಬ್ದಾರಿಯನ್ನು ನೀಡಿದೆ.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.