ಬೆಂಗಳೂರು: ಪಾದರಾಯನಪುರದಲ್ಲಿ ಕ್ವಾರಂಟೈನ್ಲ್ಲಿರಬೇಕಾಗಿದ್ದ ಕೆಲವು ಮಹಿಳೆಯರು ಹೊರಗೆ ಹೋದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಕ್ವಾರಂಟೈನ್ನಲ್ಲಿರಬೇಕಾದವರು ಮಹಿಳೆಯರಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ: ಶ್ರೀರಾಮುಲು - ಪಾದರಾಯನಪುರ ಸೋಂಕಿತರು
ಪಾದರಾಯನಪುರದಲ್ಲಿ ಕ್ವಾರಂಟೈನ್ನಲ್ಲಿರಬೇಕಾಗಿದ್ದ ಮಹಿಳೆಯರು ಹೊರಗೆ ಹೋಗಿದ್ದರೆಂಬ ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಯಾರೇ ಆದರೂ ತನಿಖೆ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಬಿ.ಶ್ರೀರಾಮುಲು
ಬೆಂಗಳೂರು: ಪಾದರಾಯನಪುರದಲ್ಲಿ ಕ್ವಾರಂಟೈನ್ಲ್ಲಿರಬೇಕಾಗಿದ್ದ ಕೆಲವು ಮಹಿಳೆಯರು ಹೊರಗೆ ಹೋದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.