ETV Bharat / city

ಪುನೀತ್ ರಾಜ್‌ಕುಮಾರ್‌ ನಿವಾಸಕ್ಕೆ ಶ್ರೀಶೈಲ ಶ್ರೀಗಳ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ - ಪುನೀತ್‌ ಪತ್ನಿಗೆ ಶ್ರೀಶೈಲ ಪೀಠದ ಶ್ರೀಗಳಿಂದ ಸಾಂತ್ವನ

ಕಳೆದ ತಿಂಗಳು ಹೃದಯಾಘಾತದಿಂದ ನಿಧನರಾಗಿದ್ದ ನಟ ಪುನೀತ್‌ ರಾಜ್‌ಕುಮಾರ್‌ ನಿವಾಸಕ್ಕೆ ಶ್ರೀಶೈಲ ಪೀಠದ ಜಗದ್ಗುರುಗಳು ಭೇಟಿ ನೀಡಿ ಪುನೀತ್‌ ಪತ್ನಿ ಅಶ್ವಿನಿ ರೇವಂತ್‌ ಅವರಿಗೆ ಸಾಂತ್ವನ ಹೇಳಿದ್ದಾರೆ.

srisaila jagadguru channa siddharam pandit visits puneeth rajkumar house in bangalore
ಪುನೀತ್ ರಾಜ್‌ಕುಮಾರ್‌ ನಿವಾಸಕ್ಕೆ ಶ್ರೀಶೈಲ ಶ್ರೀಗಳ ಭೇಟಿ; ಕುಟುಂಬಸ್ಥರಿಗೆ ಸಾಂತ್ವನ
author img

By

Published : Nov 19, 2021, 4:27 AM IST

ಬೆಂಗಳೂರು: ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಕರ್ನಾಟಕ ರತ್ನ, ನಟ ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ನಿನ್ನೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

srisaila jagadguru
ಪುನೀತ್‌ ನಿವಾಸಕ್ಕೆ ಭೇಟಿ ನೀಡಿದ್ದ ಶ್ರೀಶೈಲ ಶ್ರೀಗಳು

ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಆಗಮಿಸಿದ್ದ ಶ್ರೀಗಳು, ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಮಂಗಳಾಕ್ಷತೆ ಹಾಕಿ ಪುನೀತ್ ಅವರ ಪತ್ನಿ ಅಶ್ವಿನಿ ಸೇರಿದಂತೆ ಅವರ ಪರಿವಾರದವರಿಗೆ ಸಾಂತ್ವನ ಹೇಳಿ ವಿಭೂತಿಯನ್ನು ಆಶೀರ್ವದಿಸಿದರು.

puneeth wife ashwini
ವಿಭೂತಿಯನ್ನು ಆಶೀರ್ವದಿಸಿದ ಶ್ರೀಶೈಲ ಶ್ರೀಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.