ETV Bharat / city

ಮಾಜಿ ಸಿಎಂ ಪುತ್ರ ವಿಜಯೇಂದ್ರಗೆ ಸಚಿವ ಸಂಪುಟದಲ್ಲಿ ಸ್ಥಾನ ಇಲ್ಲ: ಬೊಮ್ಮಾಯಿ ಸ್ಪಷ್ಟನೆ

author img

By

Published : Aug 4, 2021, 11:50 AM IST

ಮಾಜಿ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಅವರ ಹೆಸರು ನೂತನ ಸಚಿವರ ಪಟ್ಟಿಯಲ್ಲಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

state cabinet: B.Y. Vijayendra latest updates
'ಮಾಜಿ ಸಿಎಂ ಪುತ್ರ ವಿಜಯೇಂದ್ರಗೆ ಇಲ್ಲ ಸಚಿವ ಸ್ಥಾನ'

ಬೆಂಗಳೂರು: ರಾಜ್ಯ ಸಚಿವ ಸಂಪುಟ ರಚನೆ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಮಾಜಿ ಸಿಎಂ ಬಿಎಸ್​ವೈ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಹೆಸರು ನೂತನ ಸಚಿವರ ಪಟ್ಟಿಯಲ್ಲಿ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಕೊನೆ ಕ್ಷಣದವರೆಗೆ ಬಿ.ವೈ. ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕೊಡಿಸಲು ಬಿಎಸ್​ವೈ ಪಾಳಯ ಪಟ್ಟು ಹಿಡಿದಿತ್ತು. ಆದರೂ, ಹೈಕಮಾಂಡ್ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡಲು ನಿರಾಕರಿಸಲಾಗಿದೆ ಎನ್ನಲಾಗ್ತಿದೆ.

ಸಿಎಂ ರೇಸ್​ನಲ್ಲಿದ್ದ, ಸಿಎಂ ಹುದ್ದೆಯ ಪ್ರಬಲ ಆಕಾಂಕ್ಷಿಯಾದ ಅರವಿಂದ್ ಬೆಲ್ಲದ್ ಅವರಿಗೂ ಸಚಿವ ಸ್ಥಾನ ಇಲ್ಲ ಎಂದೇ ಹೇಳಲಾಗುತ್ತಿದೆ. ತೀವ್ರ ಲಾಬಿಯಿಂದಲೇ ಅವರಿಗೆ ಸಚಿವ ಸ್ಥಾನ ತಪ್ಪಿದೆ ಎಂದು ಅಂದಾಜಿಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.