ETV Bharat / city

ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆಯ ಲೋಪದೋಷಗಳ ತಿದ್ದುಪಡಿಗೆ ಮುಂದಾದ ರಾಜ್ಯ ಸರ್ಕಾರ.. - about rohit chakrateertha committee

ರೋಹಿತ್ ಚಕ್ರತೀರ್ಥ ಸಮಿತಿ ಮಾಡಿದ ಪುಸ್ತಕ ಪರಿಷ್ಕರಣೆ ತಪ್ಪುಗಳನ್ನ ಸರಿಪಡಿಸಲು ಇನ್ನೊಂದು ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದು ಮತ್ತೆ ರಾಜ್ಯದಲ್ಲಿ ವಿವಾದದ ಭುಗಿಲೇಳುವಂತೆ ಮಾಡಿದೆ..

rohit chakrateertha committee
ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆ ಲೋಪದೋಷಗಳ ತಿದ್ದುಪಡಿಗೆ ಮುಂದಾದ ರಾಜ್ಯ ಸರ್ಕಾರ
author img

By

Published : Jun 24, 2022, 3:31 PM IST

ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯ ವಿಚಾರವಾಗಿ ರೋಹಿತ್​ ಚಕ್ರತೀರ್ಥ ಸಮಿತಿಯನ್ನು ಕೈಬಿಡವಂತೆ ಒತ್ತಾಯಿಸಿ ಭಾರಿ ವಿವಾದಗಳಾಗಿದ್ದವು. ರಾಜ್ಯ ಸರ್ಕಾರ ಸಮಿತಿಯನ್ನು ವಿಸರ್ಜಿಸಿ ವಿವಾದಕ್ಕೆ ತಣ್ಣಗಾಗಿಸಲೆತ್ನಿಸಿತ್ತು. ಆದ್ರೀಗ ರೋಹಿತ್​ ಚಕ್ರತೀರ್ಥ ಸಮಿತಿ ಮಾಡಿದ್ದ ತಪ್ಪುಗಳನ್ನು ಸರಿಪಡಿಸಲು ಮತ್ತೊಂದು ಸಮಿತಿ ರಚನೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಇದು ಮತ್ತೆ ರಾಜ್ಯದಲ್ಲಿ ವಿವಾದದ ಕಿಡಿ ಹೊತ್ತಿಸಿದೆ.

ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆ ಲೋಪದೋಷಗಳ ತಿದ್ದುಪಡಿಗೆ ಮುಂದಾದ ರಾಜ್ಯ ಸರ್ಕಾರ

ಹೊಸ ಸಮಿತಿಯಲ್ಲಿ ಶಿಕ್ಷಣ ತಜ್ಞರು, ಚಿಂತಕರು, ಸಾಹಿತಿಗಳು, ಯಾರಿಗೂ ಮಣೆ ಹಾಕದೆ ಶಿಕ್ಷಣ ಇಲಾಖೆ ಪ್ರಾಂಶುಪಾಲರು ಹಾಗೂ ನುರಿತ ಶಿಕ್ಷಕರ ನೇತೃತ್ವದಲ್ಲಿ ಎಡವಟ್ಟು ಸರಿಪಡಿಸುವ ಕಾರ್ಯಕ್ಕೆ ಶಿಕ್ಷಣ ಇಲಾಖೆ ಕೈ ಹಾಕಿದೆ.

ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆ ವೇಳೆಯಲ್ಲಾದ ಎಡವಟ್ಟು ಹಾಗೂ ವಿರೋಧ ಕೇಳಿ ಬಂದಿರುವ ಅಂಶಗಳ ತಿದ್ದುಪಡಿಗೆ ಹೊಸ ಸಮಿತಿ ರಚಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಪರಿಷ್ಕೃತ ಪಠ್ಯ ರದ್ದುಗೊಳಿಸುವಂತೆ ಶಿಕ್ಷಣ ಸಚಿವರಿಗೆ ಪತ್ರ ಬರೆದ ಈಶ್ವರಾನಂದಪುರಿ ಸ್ವಾಮೀಜಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.