ETV Bharat / city

ಖಾಸಗಿ ಚಾನೆಲ್‌ಗಳ ಕಾರ್ಯಕ್ರಮ ನಿಯಂತ್ರಣ : ಸರ್ಕಾರದಿಂದ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಕೆ ‌

ಖಾಸಗಿ ಟಿ.ವಿ.ಚಾನಲ್‌ಗಳ ಕಾರ್ಯಕ್ರಮ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ. ಇದರಲ್ಲಿ ಪರಿಣಿತರು ಇದ್ದಾರೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಕೆ ಮಾಡಿದೆ.

author img

By

Published : Dec 16, 2019, 11:54 PM IST

ಹೈಕೋರ್ಟ್‌
ಹೈಕೋರ್ಟ್‌

ಬೆಂಗಳೂರು: ಖಾಸಗಿ ಟಿವಿ ಚಾನಲ್‌ಗಳ ಕಾರ್ಯಕ್ರಮ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ. ಇದರಲ್ಲಿ ಪರಿಣಿತರೂ ಇದ್ದಾರೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಕೆ ‌ ಮಾಡಿದೆ.

ಖಾಸಗಿ ಟಿವಿ ಚಾನಲ್‌ಗಳ ಕಾರ್ಯಕ್ರಮಕ್ಕೆ ಕಡಿವಾಣ ಹಾಕುವಂತೆ ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಖಾಸಗಿ ಟಿವಿ ಚಾನಲ್ ಕಾರ್ಯಕ್ರಮಗಳ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಬೇಕು ಎಂದು 2018 ರ ಫೆ.19ರಂದು ಕೇಂದ್ರ ಸರ್ಕಾರವು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ ರೆಗ್ಯೂಲೇಷನ್ಸ್ ಕಾಯ್ದೆ-1995ರ ಅಡಿ ಎಲ್ಲ ರಾಜ್ಯಗಳಿಗೆ ನಿರ್ದೇಶಿದೆ. ಆದರೆ, ಅದು ಸರಿಯಾದ ರೀತಿ ಪಾಲನೆಯಾಗಿಲ್ಲ ಎಂದು ಅರ್ಜಿದಾರರು ಕಳೆದ ವಿಚಾರಣೆ ವೇಳೆ ನ್ಯಾಯಲಯದ ಗಮನಕ್ಕೆ ತಂದಿದ್ದರು.

ಹೀಗಾಗಿ ಹೈಕೋರ್ಟ್, ಸರ್ಕಾರ ಕೈಗೊಂಡ ಕ್ರಮದ ಕುರಿತು ವಿವರಣೆ ನೀಡುವಂತೆ ಹೇಳಿತ್ತು. ಆದ್ದರಿಂದ ಇಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಪ್ರಮಾಣ ಪತ್ರ ಸಲ್ಲಿಕೆ ಮಾಡಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶದಂತೆ ಖಾಸಗಿ ಟಿವಿ ಚಾನಲ್‌ಗಳ ಕಾರ್ಯಕ್ರಮ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ ಎಂದು ಪ್ರಮಾಣ ಪತ್ರದ ಮೂಲಕ ತಿಳಿಸಿದರು.

Intro:ಟಿ.ವಿ.ಚಾನೆಲ್ ಕಾರ್ಯಕ್ರಮ
ರಾಜ್ಯ, ಜಿಲ್ಲಾ ಮಟ್ಟದಲ್ಲಿ ಮೇಲ್ವಿಚರಣಾ ಸಮಿತಿ ರಚಿಸಲಾಗಿದ
ಹೈಕೋರ್ಟ್‌ಗೆ ಸರ್ಕಾರ ಪ್ರಮಾಣ ಪತ್ರ ಸಲ್ಲಿಕೆ

ಬೆಂಗಳೂರು.

ಖಾಸಗಿ ಟಿ.ವಿ.ಚಾನಲ್‌ಗಳ ಕಾರ್ಯಕ್ರಮ ಕಡಿವಾಣಕ್ಕೆ
ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚರಣಾ ಸಮಿತಿಯನ್ನ ರಚಿಸಲಾಗಿದ್ದು ಇದರಲ್ಲಿ ಪರಿಣಿತರು ಇದ್ದಾರೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಕೆ ‌ ಮಾಡಿದೆ.

ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಖಾಸಗಿ ಟಿ.ವಿ.ಚಾನಲ್ ಕಾರ್ಯಕ್ರಮಗಳ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಬೇಕು, ಎಂದು 2018ರ ಫೆ.19ರಂದು ಕೇಂದ್ರ ಸರಕಾರವು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ಸ್ ರೆಗ್ಯೂಲೇಷನ್ಸ್ ಕಾಯ್ದೆ-1995ರ ಅಡಿಯಲ್ಲಿ ಎಲ್ಲ ರಾಜ್ಯಗಳಿಗೆ ನಿರ್ದೇಶಿದೆ , ಆದರೆ ಅದು ಸರಿಯಾದ ರೀತಿ ಪಾಲನೆಯಾಗಿಲ್ಲ ಎಂದು ಅರ್ಜಿದಾರರು ಕಳೆದ ವಿಚಾರಣೆ ವೇಳೆ ನ್ಯಾಯಲಯದ ಗಮನಕ್ಕೆ ತಂದಿದ್ದರು.

ಹೀಗಾಗಿ ಹೈಕೋರ್ಟ್ ಸರ್ಕಾರಕ್ಕೆ ಕೈಗೊಂಡ ಕ್ರಮದ ಕುರಿತು ವಿವರಣೆ ನೀಡಲು ಹೇಳಿದ ಕಾರಣ ಇಂದು ರಾಜ್ಯ ಸರಕಾರ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಕೆ ಮಾಡಿ ಸದ್ಯ‌2008ರ ಫೆ.19ರಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶದಂತೆ ಖಾಸಗಿ ಟಿ.ವಿ.ಚಾನಲ್‌ಗಳ ಕಾರ್ಯಕ್ರಮ ನಿಯಂತ್ರಣಕ್ಕಾಗಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚರಣಾ ಸಮಿತಿ ರಚಿಸಲಾಗಿದೆ ಎಂದು ಪ್ರಮಾಣ ಪತ್ರ ಮೂಲಕ ತಿಳಿಸಿದರು.

Body:KN_BNG_12_HIGCOURT_7204498Conclusion:KN_BNG_12_HIGCOURT_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.