ETV Bharat / city

ಡಿಕೆಶಿ ಮಗಳ ಆರತಕ್ಷತೆಯಲ್ಲಿ ಭಾಗಿಯಾಗಲು ಸುರ್ಜೇವಾಲಾ ಬೆಂಗಳೂರಿಗೆ - Aishwarya Daughter of DK Shivakumar

ಕಾಂಗ್ರೆಸ್‌ನ ರಾಷ್ಟ್ರೀಯ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಸೇರಿ ಹಲವು ಕಾಂಗ್ರೆಸ್ ನಾಯಕರು ಆರತಕ್ಷತೆ ಡಿಕೆಶಿ ಮಗಳ ಆರತಕ್ಷತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆರತಕ್ಷತೆಗೂ ಮುನ್ನ ಸುರ್ಜೇವಾಲಾ ಕುಮಾರಕೃಪಾ ಗೆಸ್ಟ್​ಹೌಸ್​ನಲ್ಲಿ ಕಾಂಗ್ರೆಸ್ ಮುಖಂಡರ ಜತೆ ಚರ್ಚೆ ನಡೆಸಲಿದ್ದಾರೆ..

Surjewala Arrives in Bangalore
ಸುರ್ಜೆವಾಲಾ ಬೆಂಗಳೂರಿಗೆ ಆಗಮನ
author img

By

Published : Feb 17, 2021, 3:01 PM IST

ದೇವನಹಳ್ಳಿ : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಗಳು ಐಶ್ವರ್ಯ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಬೆಂಗಳೂರಿಗೆ ಆಗಮನ..

ಸುರ್ಜೇವಾಲಾರನ್ನು ಏರ್​ಪೋರ್ಟ್​​ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಮತ್ತು ಈಶ್ವರ ಖಂಡ್ರೆ ಸ್ವಾಗತಿಸಿದರು. ದೇವನಹಳ್ಳಿಯ ಖಾಸಗಿ ರೆಸಾರ್ಟ್​​ನಲ್ಲಿ ಡಿಕೆಶಿ ಮಗಳ ಆರತಕ್ಷತೆಯಲ್ಲಿ ಸಂಜೆ ಭಾಗಿಯಾಗಲಿದ್ದಾರೆ.

ಕಾಂಗ್ರೆಸ್‌ನ ರಾಷ್ಟ್ರೀಯ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಆರತಕ್ಷತೆಗೂ ಮುನ್ನ ಸುರ್ಜೇವಾಲಾ ಕುಮಾರಕೃಪಾ ಗೆಸ್ಟ್​ಹೌಸ್​ನಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.