ಬೆಂಗಳೂರು : ಮಾದಕ ವಸ್ತು ಮಾರಾಟದ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಸಿಎಂ ಬಿ ಎಸ್ ಯಡಿಯೂರಪ್ಪಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾದಕವಸ್ತು ಸೇವನೆ ಹಾಗೂ ಮಾರಾಟದ ಆರೋಪಿಗಳ ವಿರುದ್ಧ ಮುಖ್ಯಮಂತ್ರಿಗಳು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು.
ಬಂಧಿತರಲ್ಲಿ ಕೆಲವರಿಗೆ ರಾಜ್ಯ ಬಿಜೆಪಿ ಪಕ್ಷದ ನಾಯಕರ ಜೊತೆ ಸಂಬಂಧ ಇದೆ ಎಂದು ಹೇಳಲಾಗುತ್ತಿದೆ. ಕೆಲವು ಸಚಿವರು ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿರುವ ಆರೋಪವೂ ಕೇಳಿ ಬರುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.
-
ಮಾದಕವಸ್ತು ಸೇವನೆ/ ಮಾರಾಟದ ಆರೋಪಿಗಳ ವಿರುದ್ಧ @CMofKarnataka ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು.
— Siddaramaiah (@siddaramaiah) September 6, 2020 " class="align-text-top noRightClick twitterSection" data="
ಬಂಧಿತರಲ್ಲಿ ಕೆಲವರಿಗೆ @BJP4Karnataka ಜೊತೆ ಸಂಬಂಧ ಇದೆಯೆಂದು ಹೇಳಲಾಗುತ್ತಿದ್ದು,
ಕೆಲವು ಸಚಿವರು ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿರುವ ಆರೋಪ ಕೇಳಿಬರುತ್ತಿದೆ.
ಇದಕ್ಕೆ ಅವಕಾಶ ನೀಡಬಾರದು.
1/6 pic.twitter.com/bAo0OGk94F
">ಮಾದಕವಸ್ತು ಸೇವನೆ/ ಮಾರಾಟದ ಆರೋಪಿಗಳ ವಿರುದ್ಧ @CMofKarnataka ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು.
— Siddaramaiah (@siddaramaiah) September 6, 2020
ಬಂಧಿತರಲ್ಲಿ ಕೆಲವರಿಗೆ @BJP4Karnataka ಜೊತೆ ಸಂಬಂಧ ಇದೆಯೆಂದು ಹೇಳಲಾಗುತ್ತಿದ್ದು,
ಕೆಲವು ಸಚಿವರು ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿರುವ ಆರೋಪ ಕೇಳಿಬರುತ್ತಿದೆ.
ಇದಕ್ಕೆ ಅವಕಾಶ ನೀಡಬಾರದು.
1/6 pic.twitter.com/bAo0OGk94Fಮಾದಕವಸ್ತು ಸೇವನೆ/ ಮಾರಾಟದ ಆರೋಪಿಗಳ ವಿರುದ್ಧ @CMofKarnataka ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು.
— Siddaramaiah (@siddaramaiah) September 6, 2020
ಬಂಧಿತರಲ್ಲಿ ಕೆಲವರಿಗೆ @BJP4Karnataka ಜೊತೆ ಸಂಬಂಧ ಇದೆಯೆಂದು ಹೇಳಲಾಗುತ್ತಿದ್ದು,
ಕೆಲವು ಸಚಿವರು ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿರುವ ಆರೋಪ ಕೇಳಿಬರುತ್ತಿದೆ.
ಇದಕ್ಕೆ ಅವಕಾಶ ನೀಡಬಾರದು.
1/6 pic.twitter.com/bAo0OGk94F
ಕಳೆದ 10 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕವಸ್ತು ಸೇವನೆ ಮತ್ತು ಮಾರಾಟದ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ? ಅವರ ಹೆಸರುಗಳೇನು? ಶಿಕ್ಷೆಯ ಪ್ರಮಾಣ ಎಷ್ಟು? ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿವೆ? ಈ ಎಲ್ಲ ವಿವರ ಕೇಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
-
ಕಳೆದ 10 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕವಸ್ತು ಸೇವನೆ/ಮಾರಾಟದ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ?
— Siddaramaiah (@siddaramaiah) September 6, 2020 " class="align-text-top noRightClick twitterSection" data="
ಅವರ ಹೆಸರುಗಳೇನು? ಶಿಕ್ಷೆಯ ಪ್ರಮಾಣ ಎಷ್ಟು? ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿವೆ?
- ಈ ಎಲ್ಲ ವಿವರ ಕೇಳಿ ಗೃಹ ಸಚಿವ @BSBommai ಅವರಿಗೆ ಪತ್ರ ಬರೆದಿದ್ದೇನೆ.
2/6#DrugsMuktaKarnataka pic.twitter.com/3kkIOE91oY
">ಕಳೆದ 10 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕವಸ್ತು ಸೇವನೆ/ಮಾರಾಟದ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ?
— Siddaramaiah (@siddaramaiah) September 6, 2020
ಅವರ ಹೆಸರುಗಳೇನು? ಶಿಕ್ಷೆಯ ಪ್ರಮಾಣ ಎಷ್ಟು? ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿವೆ?
- ಈ ಎಲ್ಲ ವಿವರ ಕೇಳಿ ಗೃಹ ಸಚಿವ @BSBommai ಅವರಿಗೆ ಪತ್ರ ಬರೆದಿದ್ದೇನೆ.
2/6#DrugsMuktaKarnataka pic.twitter.com/3kkIOE91oYಕಳೆದ 10 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕವಸ್ತು ಸೇವನೆ/ಮಾರಾಟದ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ?
— Siddaramaiah (@siddaramaiah) September 6, 2020
ಅವರ ಹೆಸರುಗಳೇನು? ಶಿಕ್ಷೆಯ ಪ್ರಮಾಣ ಎಷ್ಟು? ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿವೆ?
- ಈ ಎಲ್ಲ ವಿವರ ಕೇಳಿ ಗೃಹ ಸಚಿವ @BSBommai ಅವರಿಗೆ ಪತ್ರ ಬರೆದಿದ್ದೇನೆ.
2/6#DrugsMuktaKarnataka pic.twitter.com/3kkIOE91oY
ಮಾದಕ ವಸ್ತುಗಳ ದಂಧೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕೂಡ ಶಾಮೀಲಾಗಿರುವ ಆರೋಪಗಳಿವೆ. ಅವರ ಮೇಲೆ ಯಾವ ಕ್ರಮಕೈಗೊಳ್ಳಲಾಗಿದೆ? ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಜನರು ಶಿಕ್ಷೆಗೊಳಗಾಗಿದ್ದಾರೆ? ಎನ್‌ಡಿಪಿಎಸ್ ಕಾಯ್ದೆಯ ಪ್ರಕಾರ ಮಾದಕವಸ್ತುಗಳ ಸೇವನೆ ಹಾಗೂ ಮಾರಾಟ ನಿಯಂತ್ರಣಕ್ಕಾಗಿ ಜಿಲ್ಲೆ, ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಬೇಕಾಗುತ್ತದೆ. ಇಂತಹ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ? ಈ ಸಮಿತಿಗಳ ಸಭೆಗಳು ಎಷ್ಟು ನಡೆದಿವೆ ಮತ್ತು ಏನು ಕ್ರಮಕೈಗೊಳ್ಳಲಾಗಿದೆ? ಎಂಬ ವಿವರವನ್ನು ಕೇಳಿದ್ದೇನೆ ಎಂದಿದ್ದಾರೆ.
-
ಮಾದಕ ವಸ್ತುಗಳ ದಂಧೆಯಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕೂಡಾ ಷಾಮೀಲಾಗಿರುವ ಆರೋಪಗಳಿವೆ.
— Siddaramaiah (@siddaramaiah) September 6, 2020 " class="align-text-top noRightClick twitterSection" data="
ಅವರ ಮೇಲೆ ಯಾವ ಕ್ರಮಕೈಗೊಳ್ಳಲಾಗಿದೆ? ಅವರಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ?
ಎಷ್ಟು ಜನರು ಶಿಕ್ಷೆಗೊಳಗಾಗಿದ್ದಾರೆ?
3/6#DrugsMuktaKarnataka pic.twitter.com/HSw3vpHJ9E
">ಮಾದಕ ವಸ್ತುಗಳ ದಂಧೆಯಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕೂಡಾ ಷಾಮೀಲಾಗಿರುವ ಆರೋಪಗಳಿವೆ.
— Siddaramaiah (@siddaramaiah) September 6, 2020
ಅವರ ಮೇಲೆ ಯಾವ ಕ್ರಮಕೈಗೊಳ್ಳಲಾಗಿದೆ? ಅವರಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ?
ಎಷ್ಟು ಜನರು ಶಿಕ್ಷೆಗೊಳಗಾಗಿದ್ದಾರೆ?
3/6#DrugsMuktaKarnataka pic.twitter.com/HSw3vpHJ9Eಮಾದಕ ವಸ್ತುಗಳ ದಂಧೆಯಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕೂಡಾ ಷಾಮೀಲಾಗಿರುವ ಆರೋಪಗಳಿವೆ.
— Siddaramaiah (@siddaramaiah) September 6, 2020
ಅವರ ಮೇಲೆ ಯಾವ ಕ್ರಮಕೈಗೊಳ್ಳಲಾಗಿದೆ? ಅವರಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ?
ಎಷ್ಟು ಜನರು ಶಿಕ್ಷೆಗೊಳಗಾಗಿದ್ದಾರೆ?
3/6#DrugsMuktaKarnataka pic.twitter.com/HSw3vpHJ9E
ರಾಜ್ಯದಲ್ಲಿ ಮಾದಕ ವಸ್ತುಗಳ ದುಶ್ಚಟಕ್ಕೆ ಸಿಕ್ಕಿರುವ ಮಕ್ಕಳ ತಂದೆ-ತಾಯಿಗಳಿಂದ ರಹಸ್ಯವಾಗಿ ಮಾಹಿತಿ ಪಡೆಯುವ ವ್ಯವಸ್ಥೆ ಇದೆಯೇ? ಇಂತಹ ಎಷ್ಟು ದೂರುಗಳನ್ನು ಸ್ವೀಕರಿಸಲಾಗಿದೆ? ಕೈಗೊಂಡ ಕ್ರಮಗಳೇನು? ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ? ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ? ಎಂಬ ವಿವರವನ್ನು ಕೇಳಿದ್ದು ಆದಷ್ಟು ಶೀಘ್ರ ಉತ್ತರ ಲಭಿಸುವ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
-
ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ?
— Siddaramaiah (@siddaramaiah) September 6, 2020 " class="align-text-top noRightClick twitterSection" data="
ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ?@BSBommai@CMofKarnataka
6/6#DrugsMukthaKarnataka pic.twitter.com/06AvdbwL77
">ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ?
— Siddaramaiah (@siddaramaiah) September 6, 2020
ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ?@BSBommai@CMofKarnataka
6/6#DrugsMukthaKarnataka pic.twitter.com/06AvdbwL77ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ?
— Siddaramaiah (@siddaramaiah) September 6, 2020
ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ?@BSBommai@CMofKarnataka
6/6#DrugsMukthaKarnataka pic.twitter.com/06AvdbwL77
-
ಎನ್ ಡಿಪಿಎಸ್ ಕಾಯ್ದೆಯ ಪ್ರಕಾರ ಮಾದಕವಸ್ತುಗಳ ಸೇವನೆ/ಮಾರಾಟ ನಿಯಂತ್ರಣಕ್ಕಾಗಿ ಜಿಲ್ಲೆ,ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಬೇಕಾಗುತ್ತದೆ.
— Siddaramaiah (@siddaramaiah) September 6, 2020 " class="align-text-top noRightClick twitterSection" data="
ಇಂತಹ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ?
ಈ ಸಮಿತಿಗಳ ಸಭೆಗಳು ಎಷ್ಟು ನಡೆದಿವೆ ಮತ್ತು ಏನು ಕ್ರಮಕೈಗೊಳ್ಳಲಾಗಿದೆ?
4/6#DrugsMuktaKarnataka pic.twitter.com/XbpSh8pUqr
">ಎನ್ ಡಿಪಿಎಸ್ ಕಾಯ್ದೆಯ ಪ್ರಕಾರ ಮಾದಕವಸ್ತುಗಳ ಸೇವನೆ/ಮಾರಾಟ ನಿಯಂತ್ರಣಕ್ಕಾಗಿ ಜಿಲ್ಲೆ,ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಬೇಕಾಗುತ್ತದೆ.
— Siddaramaiah (@siddaramaiah) September 6, 2020
ಇಂತಹ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ?
ಈ ಸಮಿತಿಗಳ ಸಭೆಗಳು ಎಷ್ಟು ನಡೆದಿವೆ ಮತ್ತು ಏನು ಕ್ರಮಕೈಗೊಳ್ಳಲಾಗಿದೆ?
4/6#DrugsMuktaKarnataka pic.twitter.com/XbpSh8pUqrಎನ್ ಡಿಪಿಎಸ್ ಕಾಯ್ದೆಯ ಪ್ರಕಾರ ಮಾದಕವಸ್ತುಗಳ ಸೇವನೆ/ಮಾರಾಟ ನಿಯಂತ್ರಣಕ್ಕಾಗಿ ಜಿಲ್ಲೆ,ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಬೇಕಾಗುತ್ತದೆ.