ETV Bharat / city

ಉಪಚುನಾವಣೆ ಹಿನ್ನೆಲೆ..48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸುವಂತೆ ಆದೇಶ

ವಿಧಾನಸಭೆ ಉಪಚುನಾವಣೆ ಹಿನ್ನೆಲೆ, ಚುನಾವಣೆ ನಡೆಯುವ ಬೆಂಗಳೂರು ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಾಡುವುದನ್ನ ನಿಷೇಧಿಸುವಂತೆ ನಗರ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

author img

By

Published : Nov 28, 2019, 1:37 PM IST

City Commissioner Bhaskar Rao
ನಗರ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು: ವಿಧಾನಸಭೆ ಉಪಚುನಾವಣೆ ಹಿನ್ನೆಲೆ, ಚುನಾವಣೆ ನಡೆಯುವ ಬೆಂಗಳೂರು ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುವಂತೆ ನಗರ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

The city commissioner has ordered a ban on liquor sales for 48 hours
ಉಪಚುನಾವಣೆ ಹಿನ್ನೆಲೆ..48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸುವಂತೆ ನಗರ ಆಯುಕ್ತರ ಆದೇಶ

ಚುನಾವಣೆ ನಡೆಯುವ ಕೆ.ಆರ್​.ಪುರಂ,ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಡಿ. ‌3ರ ಆರು ಗಂಟೆಯಿಂದ ಡಿ, 5ರ ರಾತ್ರಿ ಹನ್ನೆರಡು ಗಂಟೆವರೆಗೆ ಮದ್ಯ ಮಾರಾಟ ಮಾಡುವುದನ್ನ ನಿಷೇಧಿಸುವಂತೆ ಆದೇಶ ಹೊರಡಿಸಿದ್ದಾರೆ.

ಮತದಾರರಿಗೆ ಯಾವುದೇ ತೊಂದರೆಯಾಗಬಾರದು ಎನ್ನುವ ದೃಷ್ಟಿಯಿಂದ ಚುನಾವಣಾ ಆಯೋಗ ಹಾಗೂ ಅಬಕಾರಿ ಜಂಟಿ ಆಯುಕ್ತರು ನಗರ ಆಯುಕ್ತರಿಗೆ ನಿರ್ದೇಶನ ನೀಡಿದ್ದು, ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

Intro:ವಿಧಾನಸಭೆ ಉಪಚುನಾವಣೆ ಹಿನ್ನೆಲೆ
48ಗಂಟೆಗಳ ಕಾಲ ಮಧ್ಯ ಮಾರಟ ನಿಷೇಧ ;-ನಗರ ಆಯುಕ್ತರ ಆದೇಶ

ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಚುನಾವಣೆ ನಡೆಯುವ ಬೆಂಗಳೂರು ಕ್ಷೇತ್ರಗಳಲ್ಲಿ ಮಧ್ಯದ ಮಾರಟ ಮಾಡುವುದನ್ನ ನಿಷೇಧ‌ಮಾಡಿ ನಗರ ಆಯುಕ್ತ ಭಾಸ್ಕರ್ ರಾವ್ ಅವರು ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ ‌3ರಂದು ಆರು ಗಂಟೆ ಯಿಂದ ಡಿಸೆಂಬರ್ 5 ರ ರಾತ್ರಿ ಹನ್ನೆರಡು ಗಂಟೆವರೆಗೆ ಈ ನಿಷೇಧ ಹೇರಳಗಿದೆ.

ಎಲ್ಲೆಲ್ಲಿ ನಿಷೇಧ

ಚುನಾವಣೆ ಕೆ.ಆರ್ ಪುರಂ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ ವಿಧಾನಸಭಾ ಕ್ಷೇತ್ರ ಗಳಲ್ಲಿ ಮತದಾನ ನಡೆಯಲಿದೆ. ಮತದಾರರಿಗೆ ಯಾವುದೇ ತೊಂದರೆಯಾಗಬಾರದು ಅನ್ನೋ ದೃಷ್ಟಿಯಿಂದ ಚುನಾವಣಾ ಆಯೋಗ ಹಾಗೂ ಅಬಕಾರಿ ಜಂಟಿ ಆಯುಕ್ತರು ನಗರ ಆಯುಕ್ತರಿಗೆ ನಿರ್ದೇಶನ ನೀಡಿದ್ದು ಹೀಗಾಗಿಈ ಕ್ರಮ ಕೈಗೊಳ್ಳಲಾಗಿದೆ.
Body:KN_bNG_03_ELECSTION_7204498Conclusion:KN_bNG_03_ELECSTION_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.