ಬೆಂಗಳೂರು: ಇಂದು ಕೊಡಗಿನಲ್ಲಿ ಮೊದಲ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
-
ಇಂದು ಕೊಡಗಿನಲ್ಲಿ ಮೊದಲ #COVID19 ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ #COVID19 ಪ್ರಕರಣವಾಗಿದೆ.
— B Sriramulu (@sriramulubjp) March 19, 2020 " class="align-text-top noRightClick twitterSection" data="
">ಇಂದು ಕೊಡಗಿನಲ್ಲಿ ಮೊದಲ #COVID19 ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ #COVID19 ಪ್ರಕರಣವಾಗಿದೆ.
— B Sriramulu (@sriramulubjp) March 19, 2020ಇಂದು ಕೊಡಗಿನಲ್ಲಿ ಮೊದಲ #COVID19 ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ #COVID19 ಪ್ರಕರಣವಾಗಿದೆ.
— B Sriramulu (@sriramulubjp) March 19, 2020
ಮಡಿಕೇರಿ ತಾಲೂಕಿನ ಕೊಂಡಗೇರಿ ಗ್ರಾಮದಲ್ಲಿ ಚೊಚ್ಚಲ ಪ್ರಕರಣ ಪತ್ತೆಯಾಗಿದ್ದು, ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿ ಬಂದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಜೊತೆಗೆ ಅವರ ಕುಟುಂಬದವರನ್ನೂ ತಪಾಸಣೆಗೆ ಒಳಪಡಿಸಲಾಗಿದೆ. ಇದು ಕರ್ನಾಟಕದ 15 ನೇ ಕೋವಿಡ್-19 ಪ್ರಕರಣ ಎಂದು ರಾಮುಲು ಟ್ವೀಟ್ ಮಾಡಿದ್ದಾರೆ.