ETV Bharat / city

ರಾಜ್ಯಪಾಲರ ಭೇಟಿಗೆ ಅನುಮತಿ ಸಿಗದಿದ್ರೆ ಉಪವಾಸ: ಮಹದಾಯಿ ಹೋರಾಟಗಾರರು - ಮಹಾದಾಯಿ ಹೋರಾಟಗಾರರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಮಹದಾಯಿ ಹೋರಾಟಗಾರರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯಪಾಲರ ಭೇಟಿಗೆ ಅನುಮತಿ ಸಿಗದ ಹಿನ್ನೆಲೆ ರೈತರು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾದಾಯಿ ಹೋರಾಟಗಾರರ ಪ್ರತಿಭಟನೆ
author img

By

Published : Oct 19, 2019, 9:35 AM IST

ಬೆಂಗಳೂರು: ಮಹದಾಯಿ ಹೋರಾಟಗಾರರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಾಜ್ಯಪಾಲರ ಭೇಟಿಗೆ ಅನುಮತಿ ಸಿಗದ ಹಿನ್ನೆಲೆ ರೈತರು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹದಾಯಿ ಹೋರಾಟಗಾರರ ಪ್ರತಿಭಟನೆ

ರಾತ್ರಿಯೆಲ್ಲಾ ಧಾರಾಕಾರ ಮಳೆ ಸುರಿದರೂ ಕೂಡ ಅಹೋರಾತ್ರಿ ಧರಣಿ ಮುಂದುವರೆಸಿದರು. ಈ ವೇಳೆ ಮೂವರು ರೈತ ಮಹಿಳೆಯರು ಅಸ್ವಸ್ಥರಾಗಿದ್ದಾರೆ. ಒಂದು ವೇಳೆ ರಾಜ್ಯಪಾಲರು ಭೇಟಿಗೆ ಅನುಮತಿ ನೀಡಿದರೆ, ಮಹದಾಯಿ ನೀರನ್ನು ಉತ್ತರ ಕರ್ನಾಟಕದ ರೈತರಿಗೆ ನೀಡುವಂತೆ ತಕ್ಷಣ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಲಿದ್ದಾರೆ.

Intro:ಉಪವಾಸ ಸತ್ಯಾಗ್ರಹಕ್ಕೆ ತೀರ್ಮಾನಿಸಿದ ಮಹಾದಾಯಿ ಹೋರಾಟಗಾರರು

ಬೆಂಗಳೂರು- ಮಹಾದಾಯಿ ಹೋರಾಟಗಾರರ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇನ್ನೂ ರಾಜ್ಯಪಾಲರಿಂದ ಭೇಟಿಗೆ ಅನುಮತಿ ಸಿಗದ ಹಿನ್ನಲೆ ರೈತರು ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದಾರೆ. ರಾತ್ರಿಯೆಲ್ಲಾ ಧಾರಾಕಾರ ಮಳೆ ಸುರಿದರೂ, ಧರಣಿ ಮುಂದುವರಿಸಿರುವ ರೈತರಲ್ಲಿ ಮೂವರು ರೈತಮಹಿಳೆಯರು ಅಸ್ವಸ್ಥರಾಗಿದ್ದಾರೆ. ಇನ್ನೂ ಕೂಡಾ ರಾಜ್ಯಪಾಲರು ಭೇಟಿಗೆ ಅನುಮತಿ ನೀಡಿದರೆ, ಮಹಾದಾಯಿ ನೀರನ್ನು ಉತ್ತರ ಕರ್ನಾಟಕದ ರೈತರಿಗೆ ನೀಡಲು ತಕ್ಷಣ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಲಿದ್ದಾರೆ. ಈ ಬಗ್ಗೆ ಈ ಟಿವಿ ಭಾರತ್ ಜೊತೆ ರೈತರೇ ಮಾತನಾಡಿದ್ದಾರೆ..

Body:..

Conclusion:..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.