ETV Bharat / city

Bengaluru Covid : ವಿದೇಶದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ 15 ಮಂದಿಗೆ ಕೊರೊನಾ!

author img

By

Published : Jan 15, 2022, 4:02 PM IST

ಸೋಂಕಿತರನ್ನು ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕೋವಿಡ್ ನೆಗೆಟಿವ್ ಬಂದ ಪ್ರಯಾಣಿಕರನ್ನು ಕಡ್ಡಾಯವಾಗಿ ಹೋಮ್ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ..

The people found covid positive who arrived from various countries to Bangalore
Bengaluru Covid: ವಿದೇಶದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ 15 ಮಂದಿಗೆ ಕೋವಿಡ್

ದೇವನಹಳ್ಳಿ : ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 15 ಮಂದಿ ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದ ವಿದೇಶಿ ಪ್ರಯಾಣಿಕರನ್ನ ಕೊರೊನಾ ಟೆಸ್ಟ್​ಗೆ ಒಳಪಡಿಸಿದಾಗ ಬಂದ ವರದಿಯಲ್ಲಿ 15 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಅಮೆರಿಕದಿಂದ -5, ಜರ್ಮನಿ- 2, ಟರ್ಕಿ-2, ಕೆನಡಾ -1, ಫ್ರಾನ್ಸ್ -2, ಬ್ರೆಜಿಲ್-1 ಹಾಗೂ ಸ್ವೀಡನ್​​ನಿಂದ ಬಂದ ಇಬ್ಬರು ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಸೋಂಕಿತರನ್ನು ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕೋವಿಡ್ ನೆಗೆಟಿವ್ ಬಂದ ಪ್ರಯಾಣಿಕರನ್ನು ಕಡ್ಡಾಯವಾಗಿ ಹೋಮ್ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: ನಿಟ್ಟುಸಿರು ಬಿಟ್ಟ ಭಾರತ.. ತಗ್ಗಿದ ಕೋವಿಡ್​ ಏರಿಕೆ ಪ್ರಮಾಣ.. ಇಂದು 2.68 ಲಕ್ಷ ಕೇಸ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.