ETV Bharat / city

ಕಾಲು ನೋವು ಇಲ್ದಿದ್ರೆ ನೆರೆ ಪೀಡಿತ ಪ್ರದೇಶಗಳಿಗೆ ಹೋಗ್ತಿದ್ದೆ: ದೊಡ್ಡ ಗೌಡರು - state government

ಎರಡನೇ ಶ್ರಾವಣ ಶನಿವಾರದ ನಿಮಿತ್ತ ನಗರದ ಶ್ರೀಕೋಟೆ ವೆಂಕಟೇಶ್ವರಸ್ವಾಮಿ ದೇವಾಲಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು

The state government has failed to provide relief to neighboring people's
author img

By

Published : Aug 11, 2019, 6:58 AM IST

ಬೆಂಗಳೂರು (ಕೆ.ಆರ್​.ಪುರ): ಎರಡನೇ ಶ್ರಾವಣ ಶನಿವಾರದ ನಿಮಿತ್ತ ನಗರದ ಶ್ರೀಕೋಟೆ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಕ್ಕಳ ಹೆಸರಿನಲ್ಲಿ‌ ಅರ್ಚನೆ ‌ಮಾಡಿಸಿದ್ದು‌ ವಿಶೇಷವಾಗಿತ್ತು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿದ್ದು, ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅವರಿಗೆ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ತೋರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೆಚ್.ಡಿ.ದೇವೇಗೌಡ

ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಪ್ರಧಾನಿ ಮೋದಿ ಮೇಲಿನ ಗೌರವದಿಂದ ಒಂದು ವಾರ ಕಾಯುತ್ತೇನೆ. ಬಳಿಕ ಮುಂದಿನ ನಿರ್ಣಯ ಕೈಗೊಳ್ಳಾಗುವುದು. ನನಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಮತ್ತು ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಬೇಕು ಎನ್ನುವ ಆಸೆ ಇದೆ. ಆದರೆ, ಕಾಲು ನೋವಿನ ಸಮಸ್ಯೆ ಇದೆ ಎಂದು ಹೇಳಿದರು.

Intro:ಕೆ.ಆರ್.ಪುರ:

ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಪಲ, ಹೆಚ್ ಡಿ ಡಿ.

ಕೆ.ಆರ್.ಪುರದ ಶ್ರೀ ಕೋಟೆ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ ನೀಡಿ ಎರಡನೇ ಶ್ರಾವಣ ಶನಿವಾರದ ನಿಮಿತ್ತ ದೇವಾಲಯಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮಕ್ಕಳ‌ ಹೆಸರಿನಲ್ಲಿ‌ ಅರ್ಚನೆ ‌ಮಾಡಿಸಿದ್ದು‌ ವಿಶೇಷವಾಗಿತ್ತು.

Body:ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದರು ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಳಂಭ ನೀತಿ ತೋರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ. Conclusion:ಇಂದು ಎರಡನೇ ಶ್ರಾವಣ ಶನಿವಾರದ ನಿಮಿತ್ತ ಬೆಂಗಳೂರಿನ ಕೆ.ಆರ್.ಪುರದ ಕೋಟೆ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿರುವ ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿ ತೋರುತ್ತಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕು ಪತ್ರ ಬರೆದಿದ್ದು ಪ್ರಧಾನಿಗಳ ಮೇಲೆ ಗೌರವ ಇರುವುದರಿಂದ ಒಂದು ವಾರಗಳ ಕಾಲ ಕಾದು ನೋಡಿ ಮುಂದಿನ ನಿರ್ಣಯ ಕೈಗೊಳ್ಳಾಗುವುದೆಂದರು. ನಾನು ಸಹ ಪ್ರವಾಹ ನೀಡಿತ್ತು ಪ್ರದೇಶಗಳಿಗೆ ಭೇಟಿ ನೀಡಬೇಕಿದ್ದು ಕಾಲು ನೋವಿನ ಸಮಸ್ಯೆ ಇರುವುದರಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಬೈಟ್: ಹೆಚ್.ಡಿ. ದೇವೇಗೌಡ, ಮಾಜಿ ಪ್ರಧಾನಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.